ಬೆಂಗಳೂರಲ್ಲಿ ಮತ್ತೊಂದು ಲೈಂಗಿಕ ಕಿರುಕುಳ ಕೇಸ್ : ವಾಟರ್ ಫಿಲ್ಟರ್ ರಿಪೇರಿಗೆ ಬಂದು ಮಹಿಳೆಯನ್ನು ತಬ್ಬಿ ದೌರ್ಜನ್ಯ

ಬೆಂಗಳೂರು : ವಾಟರ್ ಫಿಲ್ಟರ್ ರಿಪೇರಿಗೆ ಎಂದು ಬಂದ ವ್ಯಕ್ತಿ ಒಬ್ಬ ಮಹಿಳಾ ಟೆಕ್ಕಿ ಅಡುಗೆ ಮನೆಯಲ್ಲಿದ್ದಾಗ ಹಿಂದಿನಿಂದ ಹೋಗಿ ತಬ್ಬಿಕೊಂಡು ಲೈಂಗಿಕ ಕಿರುಕುಳ ನೀಡಿದ ಘಟನೆ ಬೆಂಗಳೂರಿನ ವರ್ತೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಘಟನೆಯಿಂದ ಆಘಾತಕ್ಕೊಳಗಾದ ಟೆಕ್ಕಿ ನೀಡಿದ ದೂರಿನ ಅನ್ವಯ ಪ್ರಕರಣ ದಾಖಲಿಸಿಕೊಂಡ ಪೊಲೀಸರು, ಆರೋಪಿ ಮಹೇಂದ್ರನ್‌ (25) ಎಂಬುವನನ್ನು ಬಂಧಿಸಿದ್ದಾರೆ. ಖಾಸಗಿ ಕಂಪೆನಿಯೊಂದರಲ್ಲಿ ಕೆಲಸ ಮಾಡುವ 30 ವರ್ಷದ ಮಹಿಳೆ ಬೆಂಗಳೂರಿನ ಸಿಂಗಸಂದ್ರದಲ್ಲಿ ಬಾಡಿಗೆ ಮನೆಯಲ್ಲಿ ನೆಲೆಸಿದ್ದಾರೆ. ಕಳೆದ ಮೇ 4ರಂದು … Continue reading ಬೆಂಗಳೂರಲ್ಲಿ ಮತ್ತೊಂದು ಲೈಂಗಿಕ ಕಿರುಕುಳ ಕೇಸ್ : ವಾಟರ್ ಫಿಲ್ಟರ್ ರಿಪೇರಿಗೆ ಬಂದು ಮಹಿಳೆಯನ್ನು ತಬ್ಬಿ ದೌರ್ಜನ್ಯ