ಬೆಂಗಳೂರಲ್ಲಿ ಮತ್ತೊಂದು ಬೆಚ್ಚಿ ಬೀಳಿಸೋ ಘಟನೆ: ಏಕಾಂತದಲ್ಲಿದ್ದ ಪ್ರೇಮಿಗಳಿಗೆ ಕಿರುಕುಳ, ಯುವಕನಿಗೆ ಗೂಸಾ
ಬೆಂಗಳೂರು: ನಗರದಲ್ಲಿ ಏಕಾಂತದಲ್ಲಿದ್ದಂತ ಪ್ರೇಮಿಗಳಿಗೆ ಯುವಕರು ಕಿರುಕುಳ ನೀಡಿರುವಂತ ಘಟನೆ ನಡೆದಿದೆ. ರೊಚ್ಚಿಗೆದ್ದಂತ ಪ್ರೇಮಿಯಿಂದ ಯುವಕರಿಬ್ಬರಿಗೆ ಹಿಗ್ಗಾಮುಗ್ಗಾ ಗೂಸಾ ನೀಡಿರುವಂತ ಘಟನೆ ಕಬ್ಬನ್ ಪಾರ್ಕ್ ನಲ್ಲಿ ನಡೆದಿದೆ. ಬೆಂಗಳೂರಿನ ಕಬ್ಬನ್ ಪಾರ್ಕ್ ನಲ್ಲಿ ಪ್ರೇಮಿಗಳಿಬ್ಬರು ಏಕಾಂತದಲ್ಲಿದ್ದರು. ಇಲ್ಲಿಗೆ ತೆರಳಿದಂತ ಯುವಕರಿಬ್ಬರು ಕಿರಿಕ್ ತೆಗೆದಿದ್ದಾರೆ. ಅವರನ್ನು ಪ್ರಶ್ನಿಸಿ, ಜಗಳ ಮಾಡಿದ್ದಾರೆ. ಯುವಕರು ಹಾಗೂ ಪ್ರೇಮಿಯ ನಡುವೆ ಮಾತಿಗೆ ಮಾತು ಬೆಳೆದು ಜಗಳವಾಗಿದೆ. ಜಗಳ ತಾರಕಕ್ಕೇರಿ, ಕೈಕೈ ಮಿಲಾಯಿಸಿಕೊಂಡಿದ್ದಾರೆ. ಅಲ್ಲದೇ ಸಿಟ್ಟಿಗೆದ್ದಂತ ಪ್ರೇಮಿಯೊಬ್ಬ ಯುವಕರಿಬ್ಬರಿಗೆ ಹಿಗ್ಗಾಮುಗ್ಗಾ ಗೂಸಾ ನೀಡಿರುವಂತ ಘಟನೆ … Continue reading ಬೆಂಗಳೂರಲ್ಲಿ ಮತ್ತೊಂದು ಬೆಚ್ಚಿ ಬೀಳಿಸೋ ಘಟನೆ: ಏಕಾಂತದಲ್ಲಿದ್ದ ಪ್ರೇಮಿಗಳಿಗೆ ಕಿರುಕುಳ, ಯುವಕನಿಗೆ ಗೂಸಾ
Copy and paste this URL into your WordPress site to embed
Copy and paste this code into your site to embed