BREAKING: ಬೆಂಗಳೂರಲ್ಲಿ ದೆಹಲಿಯ ‘ಶ್ರದ್ಧಾ ವಾಕರ್ ಹತ್ಯೆ’ ಮಾದರಿಯಲ್ಲೇ ಯುವತಿಯನ್ನು ಬರ್ಬರ ಕೊಲೆ

ಬೆಂಗಳೂರು: ನಗರದಲ್ಲಿ ದೆಹಲಿಯ ಶ್ರದ್ಧಾ ವಾಕರ್ ಹತ್ಯೆ ಮಾಡರಿಯಲ್ಲೇ ಯುವತಿಯೊಬ್ಬಳನ್ನು ಬರ್ಬರವಾಗಿ ಕೊಲೆ ಮಾಡಿರುವಂತ ಬೆಚ್ಚಿ ಬೀಳಿಸೋ ಘಟನೆ ನಡೆದಿದೆ. ಯುವತಿಯೊಬ್ಬಳನ್ನು ಕೊಲೆಗೈದಿರುವಂತ ದುಷ್ಕರ್ಮಿಗಳು, ಆಕೆಯ ದೇಹವನ್ನು ಪೀಸ್ ಪೀಸ್ ಮಾಡಿ ಪ್ರಿಡ್ಜ್ ನಲ್ಲಿ ಇಟ್ಟಿರುವುದಾಗಿ ತಿಳಿದು ಬಂದಿದೆ. ಬೆಂಗಳೂರಿನ ವೈಯಾಲಿಕಾವ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಕಳೆದ ಹತ್ತರಿಂದ ಹದಿನೈದು ದಿನಗಳ ಹಿಂದೆ ನಡೆದಿರುವಂತ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಸುಮಾರು 25 ರಿಂದ 26 ವರ್ಷದ ಯುವತಿಯನ್ನು ಕೊಲೆಗೈದಿರುವಂತ ಆರೋಪಿಗಳು, ಪ್ರಿಡ್ಜ್ ನಲ್ಲಿ ದೇಹವನ್ನು ಪೀಸ್ … Continue reading BREAKING: ಬೆಂಗಳೂರಲ್ಲಿ ದೆಹಲಿಯ ‘ಶ್ರದ್ಧಾ ವಾಕರ್ ಹತ್ಯೆ’ ಮಾದರಿಯಲ್ಲೇ ಯುವತಿಯನ್ನು ಬರ್ಬರ ಕೊಲೆ