ಬೆಂಗಳೂರಲ್ಲಿ ವಿದ್ಯುತ್ ವೆಚ್ಚ ಉಳಿತಾಯಕ್ಕೆ ಮಹತ್ವದ ಯೋಜನೆ: ‘LED ಬೀದಿ ದೀಪ’ಗಳ ಅಳವಡಿಕೆ

ಬೆಂಗಳೂರು: ನಗರದಲ್ಲಿ ವಿದ್ಯುತ್ ವೆಚ್ಚ ಉಳಿತಾಯಕ್ಕೆ ರಾಜ್ ಸರ್ಕಾರದಿಂದ ಮಹತ್ವದ ಕ್ರಮ ಕೈಗೊಳ್ಳಲಾಗಿದೆ. ಈಗ ಅಳವಡಿಸಿರುವಂತ ಸಾಂಪ್ರದಾಯಿಕ ಬೀದಿ ದೀಪಗಳನ್ನು ತೆರೆವುಗೊಳಿಸಿ, ಎಲ್ಇಡಿ ದೀಪಗಳನ್ನು ಅಳವಡಿಸುವಂತ ಮಹತ್ವದ ಯೋಜನೆ ಕೈಗೊಂಡಿದೆ. ಈ ಬಗ್ಗೆ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರ ನೇತೃತ್ವದಲ್ಲಿ ನಡೆದಂತ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ 684 ಕೋಟಿ ಅನುದಾನಕ್ಕೆ ಅನುಮೋದನೆ ನೀಡಲಾಗಿದೆ. 684 ಕೋಟಿ ವೆಚ್ಚದಲ್ಲಿ ಬೆಂಗಳೂರಲ್ಲಿ ಎಲ್ಇಡಿ ಬೀದಿ ದೀಪಗಳನ್ನು ಅಳವಡಿಕೆಗೆ ಅನುಮತಿಸಲಾಗಿದೆ. ʼಇಂಧನ ಉಳಿತಾಯ – ಇಎಂಐ/ವಾರ್ಷಿಕ ಪಾವತಿ ಮಾದರಿʼ ಕೇಂದ್ರೀಕೃತ ನಿಯಂತ್ರಣ … Continue reading ಬೆಂಗಳೂರಲ್ಲಿ ವಿದ್ಯುತ್ ವೆಚ್ಚ ಉಳಿತಾಯಕ್ಕೆ ಮಹತ್ವದ ಯೋಜನೆ: ‘LED ಬೀದಿ ದೀಪ’ಗಳ ಅಳವಡಿಕೆ