ಬೆಂಗಳೂರು: ನಟಿ ರನ್ಯಾ ರಾವ್ ಸ್ಮಗ್ಲಿಂಗ್ ಕೇಸ್ ಪ್ರಕರಣದ ನಂತ್ರ, ಬೆಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಶಿಷ್ಟಾಚಾರ ದುರ್ಬಳಕೆಯ ಆರೋಪ ಕೇಳಿ ಬಂದಿತ್ತು. ಈ ಹಿನ್ನಲೆಯಲ್ಲಿ ರಾಜ್ಯ ಸರ್ಕಾರದಿಂದ ತನಿಖೆಗೆ ಆದೇಶಿಸಲಾಗಿದೆ. ಈ ಸಂಬಂಧ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯ ಸರ್ಕಾದ ಅಧೀನ ಕಾರ್ಯದರ್ಶಿ ನಡವಳಿಯನ್ನು ಹೊರಡಿಸಿದ್ದಾರೆ. ಕಳೆದ ವಾರದಿಂದ ಮಾಧ್ಯಮಗಳಲ್ಲಿ ಮತ್ತು ಪತ್ರಿಕೆಗಳಲ್ಲಿ ವರದಿಯಾಗಿರುವಂತೆ ರನ್ಯರಾವ್ ಎಂಬ ಚಿತ್ರನಟಿಯವರು ಚಿನ್ನದ ಗಟ್ಟಿಗಳನ್ನು ಅಕ್ರಮವಾಗಿ ದುಬೈನಿಂದ ಬೆಂಗಳೂರಿಗೆ ಸಾಗಣೆಮಾಡುತ್ತಿದ್ದ ಸಮಯದಲ್ಲಿ ಕಂದಾಯ ಗುಪ್ತಚರ ನಿರ್ದೇಶನಾಲಯದ ಅಧಿಕಾರಿಗಳು ಬಂಧಿಸಿದ್ದು, … Continue reading BREAKING: ‘ಬೆಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣ’ದಲ್ಲಿ ಶಿಷ್ಟಾಚಾರ ದುರ್ಬಳಕ: ರಾಜ್ಯ ಸರ್ಕಾರದಿಂದ ತನಿಖೆಗೆ ಆದೇಶ
Copy and paste this URL into your WordPress site to embed
Copy and paste this code into your site to embed