ವೈಜ್ಞಾನಿಕ ಅಭಿವೃದ್ಧಿ ಹಾಗೂ ವಿಜ್ಞಾನದ ಬಳಕೆಗೆ ಬೆಂಗಳೂರು ಪ್ರಶಸ್ತವಾದ ಸ್ಥಳ – CM ಬಸವರಾಜ ಬೊಮ್ಮಾಯಿ

ಬೆಂಗಳೂರು : ವೈಜ್ಞಾನಿಕ ಅಭಿವೃದ್ಧಿ ಹಾಗೂ ವಿಜ್ಞಾನದ ಬಳಕೆಗೆ ಬೆಂಗಳೂರು ಪ್ರಶಸ್ತವಾದ ಸ್ಥಳವಾಗಿದೆ. ಐಟಿಬಿಟಿ, ಆರ್ಟಿಫಿಶಿಯಲ್ ಇಂಟೆಲಿಜೆನ್ಸ್, ಹೀಗೆ ತಂತ್ರಜ್ಞಾನದ ಎಲ್ಲ ಆಯಾಮಗಳು ಕರ್ನಾಟಕದಲ್ಲಿ ಹೊಸ ರೂಪವನ್ನು ಪಡೆಯುತ್ತಿವೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಇಂದು ಎಕ್ಸೈಡ್” ಎನರ್ಜಿ ಸೊಲ್ಯೂಷನ್ಸ್ ಲಿಮಿಟೆಡ್ ಇವರ ವತಿಯಿಂದ ಆಯೋಜಿಸಿರುವ ” ಎಕ್ಸೈಡ್” ಎನರ್ಜಿ ಸೊಲ್ಯೂಷನ್ಸ್ ಲಿಮಿಟೆಡ್ ನೂತನ ಕಟ್ಟಡದ ಅಡಿಗಲ್ಲು ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿ, ಕರ್ನಾಟಕದಲ್ಲಿಆಧುನಿಕ ವೈಜ್ಞಾನಿಕ ತಂತ್ರಜ್ಞಾನಗಳನ್ನು ಸಂಘಟಿತವಾಗಿ ಬಳಕೆ ಮಾಡುವ ವ್ಯವಸ್ಥೆ ಹಾಗೂ ವಾತಾವರಣ ಇದೆ. ಎಕ್ಸೈಡ್ … Continue reading ವೈಜ್ಞಾನಿಕ ಅಭಿವೃದ್ಧಿ ಹಾಗೂ ವಿಜ್ಞಾನದ ಬಳಕೆಗೆ ಬೆಂಗಳೂರು ಪ್ರಶಸ್ತವಾದ ಸ್ಥಳ – CM ಬಸವರಾಜ ಬೊಮ್ಮಾಯಿ