ಇಂದು ‘ಬೆಂಗಳೂರು ಕರಗ’ ಮಹೋತ್ಸವ: ಈ ರಸ್ತೆಗಳಲ್ಲಿ ಸಂಚಾರ ನಿರ್ಬಂಧ, ಇಲ್ಲಿದೆ ಪರ್ಯಾಯ ಮಾರ್ಗ
ಬೆಂಗಳೂರು: ಇಂದು ಮಧ್ಯರಾತ್ರಿ ಐತಿಹಾಸಿಕ ಬೆಂಗಳೂರು ಕರಗ ಮಹೋತ್ಸವ ನಡೆಯಲಿದೆ. ಈ ಹಿನ್ನಲೆಯಲ್ಲಿ ಬೆಂಗಳೂರಿನ ಹಲವು ರಸ್ತೆಗಳಲ್ಲಿ ಸಂಚಾರ ನಿರ್ಬಂಧ ಹೇರಲಾಗಿದೆ. ಅಲ್ಲದೇ ಪರ್ಯಾಯ ರಸ್ತೆಗಳಲ್ಲಿ ಸಾಗುವಂತೆ ಬೆಂಗಳೂರು ನಗರ ಸಂಚಾರ ಪೊಲೀಸರು ಮನವಿ ಮಾಡಿದ್ದಾರೆ. ಈ ಸಂಬಂಧ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ಹಂಚಿಕೊಂಡಿದ್ದು, ದಿನಾಂಕ: 23.04.2024 ರಿಂದ ದಿನಾಂಕ: 24.04.2024 ರ ಬೆಳಗ್ಗೆ 06:00 ಗಂಟೆಯವರೆಗೆ ಇತಿಹಾಸ ಪ್ರಸಿದ್ದ ಶ್ರೀ ಧರ್ಮರಾಯಸ್ವಾಮಿ ಬೆಂಗಳೂರು ಕರಗದ ಉತ್ಸವದ ನಡೆಯುತ್ತಿದ್ದು, ಈ ಬೆಂಗಳೂರು ಕರಗದ ಉತ್ಸವಕ್ಕೆ ಭಕ್ತಾದಿಗಳು ಹೆಚ್ಚಿನ … Continue reading ಇಂದು ‘ಬೆಂಗಳೂರು ಕರಗ’ ಮಹೋತ್ಸವ: ಈ ರಸ್ತೆಗಳಲ್ಲಿ ಸಂಚಾರ ನಿರ್ಬಂಧ, ಇಲ್ಲಿದೆ ಪರ್ಯಾಯ ಮಾರ್ಗ
Copy and paste this URL into your WordPress site to embed
Copy and paste this code into your site to embed