ಬೆಂಗಳೂರಲ್ಲಿ ನೀರಿಗಾಗಿ ಹಾಹಾಕಾರ : ಪ್ರತಿ ಕ್ಷೇತ್ರಕ್ಕೆ ’10 ಕೋಟಿ’ ಬಿಡುಗಡೆ : ಡಿಸಿಎಂ ಡಿಕೆ ಶಿವಕುಮಾರ್ ಘೋಷಣೆ

ಬೆಂಗಳೂರು : ಇನ್ನು ಬೇಸಿಗೆ ಆರಂಭಕ್ಕೂ ಮುನ್ನ ಬೆಂಗಳೂರು ಏನಾಗುತ್ತೆ ನೀರಿನ ಅಭಾವ ಎದುರಿಸುತ್ತಿದ್ದು ಪ್ರತಿನಿತ್ಯ ನೀರಿಗಾಗಿ ಜನರು ಸಮಸ್ಯೆಯನ್ನು ಎದುರಿಸುತ್ತಿದ್ದಾರೆ.ಈ ಹಿನ್ನೆಲೆಯಲ್ಲಿ ಕುಡಿಯುವ ನೀರಿನ ಪೂರೈಕೆಗೆ ಬೆಂಗಳೂರಿನ ಪ್ರತೀ ಕ್ಷೇತ್ರಕ್ಕೆ ತಲಾ 10 ಕೋಟಿ ರೂ. ನೀಡಲಾಗಿದೆ ಎಂದು ಬೆಂಗಳೂರು ಉಸ್ತುವಾರಿ ಸಚಿವ, ಡಿಸಿಎಂ ಡಿಕೆ ಶಿವಕುಮಾರ್‌ ಘೋಷಿಸಿದ್ದಾರೆ. ನೀವು ಮೊಬೈಲ್ ನಲ್ಲಿ ರೀಲ್ಸ್‌ಗಳನ್ನು ನೋಡುತ್ತಿದ್ದೀರಾ? ಇದು ನಿಮ್ಮ ಆರೋಗ್ಯ ಮತ್ತು ಭವಿಷ್ಯಕ್ಕೆ ಅಪಾಯಕಾರಿಯಂತೆ! ಈ ಕುರಿತಂತೆ ಸಮಾಜಕ ಜಾಲತಾಣ ಎಕ್ಸ್ ನಲ್ಲಿ ಮಾಹಿತಿ ಹಂಚಿಕೊಂಡಿದ್ದು, … Continue reading ಬೆಂಗಳೂರಲ್ಲಿ ನೀರಿಗಾಗಿ ಹಾಹಾಕಾರ : ಪ್ರತಿ ಕ್ಷೇತ್ರಕ್ಕೆ ’10 ಕೋಟಿ’ ಬಿಡುಗಡೆ : ಡಿಸಿಎಂ ಡಿಕೆ ಶಿವಕುಮಾರ್ ಘೋಷಣೆ