ಬೆಂಗಳೂರಲ್ಲಿ 700 ಕೋಟಿ ರೂ.ಮೌಲ್ಯದ ಅರಣ್ಯ ಭೂಮಿ ಒತ್ತುವರಿ ತೆರವಿಗೆ ಸಚಿವ ಈಶ್ವರ್ ಖಂಡ್ರೆ ಸೂಚನೆ

ಬೆಂಗಳೂರು : ರಾಜಧಾನಿ ಬೆಂಗಳೂರು, ಪೂರ್ವ ತಾಲೂಕು, ಕೆ.ಆರ್.ಪುರ ಹೋಬಳಿ ಕೊತ್ತನೂರಿನ ಸರ್ವೆ ನಂ.48ರಲ್ಲಿ ಅರಣ್ಯ ಇಲಾಖೆಗೆ ವಹಿಸಲಾದ 22. ಎಕರೆ 8 ಗುಂಟೆ ಜಮೀನಿನ ಮರು ವಶಕ್ಕೆ ಪ್ರಕ್ರಿಯೆ ಆರಂಭಿಸಲು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಸೂಚನೆ ನೀಡಿದ್ದಾರೆ. ಬೆಂಗಳೂರು ನಗರದಲ್ಲಿ ಹಸಿರು ಹೊದಿಕೆ ಹೆಚ್ಚಿಸಲು 1999-2000 ಸಾಲಿನಲ್ಲಿ ಕೊತ್ತನೂರು ಗ್ರಾಮದ ಸರ್ವೆ ನಂ.48ರಲ್ಲಿ 22.08 ಎಕರೆ ಜಮೀನಿನಲ್ಲಿ ನೆಡುತೋಪು ಅಭಿವೃದ್ಧಿಪಡಿಸುವ ಸಲುವಾಗಿ ಈ ಭೂಮಿಯನ್ನು ಅರಣ್ಯ ಇಲಾಖೆಗೆ ವಹಿಸಲಾಗಿದೆ. … Continue reading ಬೆಂಗಳೂರಲ್ಲಿ 700 ಕೋಟಿ ರೂ.ಮೌಲ್ಯದ ಅರಣ್ಯ ಭೂಮಿ ಒತ್ತುವರಿ ತೆರವಿಗೆ ಸಚಿವ ಈಶ್ವರ್ ಖಂಡ್ರೆ ಸೂಚನೆ