ಬೆಂಗಳೂರಲ್ಲಿ ಯುವತಿಯರ ಖಾಸಗಿ ಅಂಗ ಮುಟ್ಟಿ ಯುವಕ ಅನುಚಿತ ವರ್ತನೆ: ವರದಿ ಸಲ್ಲಿಸಲು ರಾಜ್ಯ ಮಹಿಳಾ ಆಯೋಗ ಪತ್ರ

ಬೆಂಗಳೂರು: ನಗರದಲ್ಲಿ ಯುವತಿಯರ ಖಾಸಗಿ ಅಂಗ ಮುಟ್ಟಿ ಯುವಕನೊಬ್ಬ ಅಸಭ್ಯವಾಗಿ ವರ್ತಿಸಿ ಪರಾರಿಯಾದ ಘಟನೆ ಸಂಬಂಧ ಕೈಗೊಂಡ ತನಿಖಾ ವರದಿಯನ್ನು ಸಲ್ಲಿಸುವಂತೆ ರಾಜ್ಯ ಮಹಿಳಾ ಆಯೋಗ ಪೊಲೀಸ್ ಇಲಾಖೆಗೆ ಪತ್ರ ಬರೆದಿದೆ. ಈ ಸಂಬಂಧ ರಾಜ್ಯ ಮಹಿಳಾ ಆಯೋಗವು ಡಿಸಿಪಿ ಸಾರಾ ಫಾತಿಮಾಗೆ ಪತ್ರ ಬರೆದಿದ್ದು, ನಗರದಲ್ಲಿ ಬೆಚ್ಚಿ ಬೀಳಿಸುವ ಘಟನೆ ಎನ್ನುವಂತೆ ಯುವತಿಯರ ಖಾಸಗಿ ಅಂಗವನ್ನು ಮುಟ್ಟಿ ಯುವಕ ಅಸಭ್ಯವಾಗಿ ವರ್ತಿಸಿದಂತ ಘಟನೆ ಸಂಬಂಧ ಸೂಕ್ತ ರೀತಿಯಲ್ಲಿ ತನಿಖೆ ನಡೆಸುವಂತೆ ಸೂಚಿಸಲಾಗಿದೆ. ಇನ್ನೂ ಯುವತಿಯರೊಂದಿಗೆ ಅಸಭ್ಯವಾಗಿ … Continue reading ಬೆಂಗಳೂರಲ್ಲಿ ಯುವತಿಯರ ಖಾಸಗಿ ಅಂಗ ಮುಟ್ಟಿ ಯುವಕ ಅನುಚಿತ ವರ್ತನೆ: ವರದಿ ಸಲ್ಲಿಸಲು ರಾಜ್ಯ ಮಹಿಳಾ ಆಯೋಗ ಪತ್ರ