Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

SHOCKING: ರಾಜ್ಯದಲ್ಲೋಂದು ಬೆಚ್ಚಿ ಬೀಳಿಸೋ ಘಟನೆ: ನನ್ನಂತೆ ಕಾಣುತ್ತಿಲ್ಲವೆಂದು ಮಗನನ್ನೇ ಕೊಂದ ತಂದೆ!

14/04/2026 5:35 PM

BREAKING : ಕಲ್ಬುರ್ಗಿಯಲ್ಲಿ ಘೋರ ಘಟನೆ : ಬಾವಿಯಲ್ಲಿ, ಕೈ ಕಟ್ಟಿದ ಸ್ಥಿತಿಯಲ್ಲಿ ಇಬ್ಬರು ಬಾಲಕಿಯರ ಶವ ಪತ್ತೆ!

14/04/2026 5:27 PM

ಬೆಂಗಳೂರಲ್ಲಿ ಹೃದಯ ವಿದ್ರಾವಕ ಘಟನೆ; 17 ವರ್ಷದ ಮಗಳನ್ನು ಕೊಂದು ತಾಯಿಯೂ ಆತ್ಮಹತ್ಯೆ

14/04/2026 5:27 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಬೆಂಗಳೂರು : ಟ್ರಾಫಿಕ್ ಪೋಲೀಸರ ಹೆಸರಲ್ಲಿ ‘ವಾಟ್ಸಾಪ್’ ಮೂಲಕ ದಂಡ ವಸೂಲಿ ಮಾಡುತ್ತಿದ್ದ ಮೂವರು ಖದೀಮರ ಬಂಧನ!
KARNATAKA

ಬೆಂಗಳೂರು : ಟ್ರಾಫಿಕ್ ಪೋಲೀಸರ ಹೆಸರಲ್ಲಿ ‘ವಾಟ್ಸಾಪ್’ ಮೂಲಕ ದಂಡ ವಸೂಲಿ ಮಾಡುತ್ತಿದ್ದ ಮೂವರು ಖದೀಮರ ಬಂಧನ!

By kannadanewsnow0523/05/2024 8:00 PM

ಬೆಂಗಳೂರು : ಸಾಮಾನ್ಯವಾಗಿ ಕಳ್ಳರು ಮನೆಗಳಲ್ಲಿ, ಬ್ಯಾಂಕ್ ಗಳನ್ನು ದರೋಡೆ ಮಾಡುವುದನ್ನು ನೋಡಿರುತ್ತೇವೆ. ಆದರೆ ಬೆಂಗಳೂರಲ್ಲಿ ಖದೀಮರು ಟ್ರಾಫಿಕ್ ಪೋಲೀಸರ ಹೆಸರಲ್ಲಿ ವಾಟ್ಸಪ್ ಮೂಲಕ ದಂಡ ವಸೂಲಿ ಮಾಡಿದ್ದಾರೆ. ಇದೀಗ ಖದೀಮರ ಕೈಗೆ ಈಶಾನ್ಯ ವಿಭಾಗದ ಸೈಬರ್ ಕ್ರೈಂ ಪೊಲೀಸರು ಅರೆಸ್ಟ್​ ಮಾಡಿದ್ದಾರೆ.

ಹೌದು ಮೃತ ಹೆಡ್​ ಕಾನ್ಸ್​ಟೇಬಲ್​ವೊಬ್ಬರ ಐಡಿ ಕಾರ್ಡ್ ಬಳಸಿ ಟ್ರಾಫಿಕ್ ಫೈನ್ ವಸೂಲಿ ಮಾಡುತ್ತಿದ್ದ ಆರೋಪಿಗಳನ್ನ ಪೊಲೀಸರು ಬಂಧಿಸಿದ್ದಾರೆ. ಇವರು ವ್ಯಾಟ್ಸಪ್ ಮೂಲಕ ಮೆಸೇಜ್ ಕಳಿಸಿ ದಂಡ ಕಟ್ಟಿಸಿಕೊಳ್ಳುತ್ತಿದ್ದರು. ಈ ಹಿನ್ನಲೆ ಮೂವರನ್ನು ಈಶಾನ್ಯ ವಿಭಾಗದ ಸೈಬರ್ ಕ್ರೈಂ ಪೊಲೀಸರು ಅರೆಸ್ಟ್​ ಮಾಡಿದ್ದಾರೆ. ಪಶ್ಚಿಮ ಬಂಗಾಳ ಮೂಲದ ರಂಜನ್ ಕುಮಾರ್ ಪೋರ್ಬಿ, ಇಸ್ಮಾಯಿಲ್ ಅಲಿ ಹಾಗೂ ಸುಭಿರ್ ಮಲ್ಲಿಕ್ ಬಂಧಿತರು ಎಂದು ತಿಳಿದುಬಂದಿದೆ.

ಕಳ್ಳರ ಖತರ್ನಾಕ್ ಕೆಲಸಕ್ಕೆ ಪೋಲೀಸರೆ ದಂಗಾಗಿದ್ದಾರೆ.ಈ ಬಗ್ಗೆ ಮಾಹಿತಿ ತಿಳಿದ ಮೃತ ಹೆಡ್ ಕಾನ್ಸ್ ಟೇಬಲ್ ಮಗಳು ಈಶಾನ್ಯ ವಿಭಾಗದ ಸೈಬರ್ ಕ್ರೈಂ ಠಾಣೆಯಲ್ಲಿ ದೂರು ನೀಡಿದ್ದರು.ಮೃತ ಹೆಡ್​ ಕಾನ್ಸ್​ಟೇಬಲ್​ವೊಬ್ಬರ ಐಡಿ ಕಾರ್ಡ್ ಬಳಸಿ ಟ್ರಾಫಿಕ್ ಫೈನ್ ಆ್ಯಪ್, ಸಾರಿಗೆ ಇಲಾಖೆ ವೆಬ್ ಸೈಟ್​ಗಳಿಂದ ಸವಾರರ ಮಾಹಿತಿ ಪಡೆದು, ಬಳಿಕ ತಾವು ಟ್ರಾಫಿಕ್ ಹೆಡ್ ಕಾನ್ಸ್‌ಟೇಬಲ್ ಎಂದು ಸವಾರರಿಗೆ ನಕಲಿ ಐಡಿ ಕಾರ್ಡ್ ಕಳಿಸಿ, ಬಳಿಕ ಯುಪಿಐ ಐಡಿ ಕಳಿಸಿ ಮೊಬೈಲ್ ಮೂಲಕವೇ ದಂಡ ವಸೂಲಿ ಮಾಡುತ್ತಿದ್ದರು ಎಂದು ತಿಳಿದುಬಂದಿದೆ.

Share. Facebook Twitter LinkedIn WhatsApp Email

Related Posts

SHOCKING: ರಾಜ್ಯದಲ್ಲೋಂದು ಬೆಚ್ಚಿ ಬೀಳಿಸೋ ಘಟನೆ: ನನ್ನಂತೆ ಕಾಣುತ್ತಿಲ್ಲವೆಂದು ಮಗನನ್ನೇ ಕೊಂದ ತಂದೆ!

14/04/2026 5:35 PM1 Min Read

BREAKING : ಕಲ್ಬುರ್ಗಿಯಲ್ಲಿ ಘೋರ ಘಟನೆ : ಬಾವಿಯಲ್ಲಿ, ಕೈ ಕಟ್ಟಿದ ಸ್ಥಿತಿಯಲ್ಲಿ ಇಬ್ಬರು ಬಾಲಕಿಯರ ಶವ ಪತ್ತೆ!

14/04/2026 5:27 PM1 Min Read

ಬೆಂಗಳೂರಲ್ಲಿ ಹೃದಯ ವಿದ್ರಾವಕ ಘಟನೆ; 17 ವರ್ಷದ ಮಗಳನ್ನು ಕೊಂದು ತಾಯಿಯೂ ಆತ್ಮಹತ್ಯೆ

14/04/2026 5:27 PM1 Min Read
Recent News

SHOCKING: ರಾಜ್ಯದಲ್ಲೋಂದು ಬೆಚ್ಚಿ ಬೀಳಿಸೋ ಘಟನೆ: ನನ್ನಂತೆ ಕಾಣುತ್ತಿಲ್ಲವೆಂದು ಮಗನನ್ನೇ ಕೊಂದ ತಂದೆ!

14/04/2026 5:35 PM

BREAKING : ಕಲ್ಬುರ್ಗಿಯಲ್ಲಿ ಘೋರ ಘಟನೆ : ಬಾವಿಯಲ್ಲಿ, ಕೈ ಕಟ್ಟಿದ ಸ್ಥಿತಿಯಲ್ಲಿ ಇಬ್ಬರು ಬಾಲಕಿಯರ ಶವ ಪತ್ತೆ!

14/04/2026 5:27 PM

ಬೆಂಗಳೂರಲ್ಲಿ ಹೃದಯ ವಿದ್ರಾವಕ ಘಟನೆ; 17 ವರ್ಷದ ಮಗಳನ್ನು ಕೊಂದು ತಾಯಿಯೂ ಆತ್ಮಹತ್ಯೆ

14/04/2026 5:27 PM

ಬಿಹಾರ ರಾಜಕೀಯದಲ್ಲಿ ಹೊಸ ಅಧ್ಯಾಯ: ಆರ್‌ಜೆಡಿ ಮೂಲದ ಸಾಮ್ರಾಟ್ ಚೌಧರಿ ಈಗ ಬಿಹಾರದ ಮೊದಲ ಬಿಜೆಪಿ ಸಿಎಂ!

14/04/2026 5:16 PM
State News
KARNATAKA

SHOCKING: ರಾಜ್ಯದಲ್ಲೋಂದು ಬೆಚ್ಚಿ ಬೀಳಿಸೋ ಘಟನೆ: ನನ್ನಂತೆ ಕಾಣುತ್ತಿಲ್ಲವೆಂದು ಮಗನನ್ನೇ ಕೊಂದ ತಂದೆ!

By kannadanewsnow0914/04/2026 5:35 PM KARNATAKA 1 Min Read

ವಿಜಯಪುರ: ಸಂಶಯದ ಭೂತ ಮನುಷ್ಯನನ್ನು ಎಷ್ಟು ಕ್ರೂರಿಯನ್ನಾಗಿ ಮಾಡಬಲ್ಲದು ಎಂಬುದಕ್ಕೆ ವಿಜಯಪುರ ಜಿಲ್ಲೆಯಲ್ಲಿ ನಡೆದ ಈ ಘಟನೆಯೇ ಸಾಕ್ಷಿ. ತನ್ನ…

BREAKING : ಕಲ್ಬುರ್ಗಿಯಲ್ಲಿ ಘೋರ ಘಟನೆ : ಬಾವಿಯಲ್ಲಿ, ಕೈ ಕಟ್ಟಿದ ಸ್ಥಿತಿಯಲ್ಲಿ ಇಬ್ಬರು ಬಾಲಕಿಯರ ಶವ ಪತ್ತೆ!

14/04/2026 5:27 PM

ಬೆಂಗಳೂರಲ್ಲಿ ಹೃದಯ ವಿದ್ರಾವಕ ಘಟನೆ; 17 ವರ್ಷದ ಮಗಳನ್ನು ಕೊಂದು ತಾಯಿಯೂ ಆತ್ಮಹತ್ಯೆ

14/04/2026 5:27 PM

ಏ.17ಕ್ಕೆ ಬೆಂಗಳೂರಿನಲ್ಲಿ ಪರಮ್ ಫೌಂಡೇಶನ್ ನಿಂದ ತತ್ವ ಭಕ್ತಿ ಫ್ಯೂಷನ್ ಸಂಗೀತ ಸಂಭ್ರಮ

14/04/2026 5:01 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.