ಬೆಂಗಳೂರಲ್ಲಿ ಕಾಲ್ತುಳಿತ ದುರಂತ ಕೇಸ್: ನಾಳೆ ಕರಾಳ ದಿನವಾಗಿ ವಾಟಾಳ್ ನಾಗರಾಜ್ ಆಚರಣೆ
ಬೆಂಗಳೂರು: ಆರ್ ಸಿ ಬಿ ಸಂಭ್ರಮಾಚರಣೆಯ ಸಂದರ್ಭದಲ್ಲಿ ಕಾಲ್ತುಳಿತ ಉಂಟಾಗಿ 11 ಅಭಿಮಾನಿಗಳು ಸಾವನ್ನಪ್ಪಿದ್ದರು. ಈ ಘಟನೆಯನ್ನು ನಾಳೆ ಕರಾಳ ದಿನಾಚರಣೆ ಅಂತ ವಾಟಾಳ್ ನಾಗರಾಜ್ ಆಚರಣೆ ಮಾಡಲಿದ್ದಾರೆ. ಈ ಕುರಿತಂತೆ ಪತ್ರಿಕಾ ಪ್ರಕಟಣೆಯಲ್ಲಿ ಕನ್ನಡ ಚಳುವಳಿ ಪಕ್ಷದ ವಾಟಾಳ್ ನಾಗರಾಜ್ ಮಾಹಿತಿ ನೀಡಿದ್ದು, ದಿನಾಂಕ 07-06-2025ರ ಶನಿವಾರದಂದು ಮಧ್ಯಾಹ್ನ 12.30ಕ್ಕೆ ಮೈಸೂರು ಬ್ಯಾಂಕ್ ವೃತ್ತದಲ್ಲಿ ಕರಾಳ ದಿನಾಚರಣೆ ಮಾಡಲಾಗುತ್ತದೆ ಎಂದಿದ್ದಾರೆ. ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಅಮಾಯಕರ ಸಾವಾಗಿದೆ. ಈ ಸಾವಿಗೆ ಕಾರಣ ಯಾರು? ಈ ಸಾವು … Continue reading ಬೆಂಗಳೂರಲ್ಲಿ ಕಾಲ್ತುಳಿತ ದುರಂತ ಕೇಸ್: ನಾಳೆ ಕರಾಳ ದಿನವಾಗಿ ವಾಟಾಳ್ ನಾಗರಾಜ್ ಆಚರಣೆ
Copy and paste this URL into your WordPress site to embed
Copy and paste this code into your site to embed