Bengaluru Weather: ಜ.13, 14ರಂದು ಬೆಂಗಳೂರಲ್ಲಿ ‘ಮೊದಲ ಮಳೆ’ ಸಾಧ್ಯತೆ: ಹವಾಮಾನ ಇಲಾಖೆ ಮುನ್ಸೂಚನೆ
ಬೆಂಗಳೂರು: ಮುಂದಿನ ದಿನಗಳಲ್ಲಿ ಬೆಂಗಳೂರಿನಲ್ಲಿ ಹವಾಮಾನ ಬದಲಾವಣೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ( India Meteorological Department – IMD) ಶನಿವಾರ ತಿಳಿಸಿದೆ. ಜನವರಿ 13 ಮತ್ತು 14 ರಂದು ಕರ್ನಾಟಕದ ರಾಜಧಾನಿಯಲ್ಲಿ ಮೊದಲ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಮಳೆಯು ತಾಪಮಾನದಲ್ಲಿ ಕುಸಿತಕ್ಕೆ ಕಾರಣವಾಗಬಹುದು ಎಂದು ಅದು ಹೇಳಿದೆ. ಆಗ್ನೇಯ ಬಂಗಾಳಕೊಲ್ಲಿಯಲ್ಲಿ ರೂಪುಗೊಳ್ಳುತ್ತಿರುವ ಚಂಡಮಾರುತದ ಪರಿಚಲನೆಯಿಂದಾಗಿ ಹವಾಮಾನದಲ್ಲಿ ಬದಲಾವಣೆ ನಿರೀಕ್ಷಿಸಲಾಗಿದೆ ಎಂದು ಹವಾಮಾನ ಇಲಾಖೆ ಸ್ಪಷ್ಟಪಡಿಸಿದೆ. ಇದಲ್ಲದೆ, ಬೆಂಗಳೂರಿನ ಹಲವಾರು ಭಾಗಗಳಲ್ಲಿ … Continue reading Bengaluru Weather: ಜ.13, 14ರಂದು ಬೆಂಗಳೂರಲ್ಲಿ ‘ಮೊದಲ ಮಳೆ’ ಸಾಧ್ಯತೆ: ಹವಾಮಾನ ಇಲಾಖೆ ಮುನ್ಸೂಚನೆ
Copy and paste this URL into your WordPress site to embed
Copy and paste this code into your site to embed