ಬೆಚ್ಚಿಬಿದ್ದ ಬೆಂಗಳೂರು ಜನತೆ: ‘ಏರ್ ಪೋನ್’ಗಾಗಿ ಸ್ನೇಹಿತನ ಮೇಲೆ ಹಲ್ಲೆ ಮಾಡಿ ಕೊಲೆ

ಬೆಂಗಳೂರು: ನಗರದಲ್ಲಿ ಹೊಸ ವರ್ಷದಂದೇ ಬೆಚ್ಚಿ ಬೀಳಿಸೋ ಘಟನೆ ನಡೆದಿರುವುದು ಈಗ ತಡವಾಗಿ ಬೆಳಕಿಗೆ ಬಂದಿದೆ. ಸ್ನೇಹಿತನನ್ನೇ ಏರ್ ಪೋನ್ ಗಾಗಿ ಹಲ್ಲೆ ಮಾಡಿ, ಕೊಲೆ ಮಾಡಿರೋ ಘಟನೆ ನಡೆದಿದೆ. ಬೆಂಗಳೂರಿನ ದೊಡ್ಡನಾಗಮಂಗಲದ ಬಳಿಯಲ್ಲಿ ಡಿಸೆಂಬರ್ 31ರಂದು ಸ್ನೇಹಿತರೆಲ್ಲಾ ಸೇರಿಕೊಂಡು ನ್ಯೂ ಇಯರ್ ಪಾರ್ಟಿ ಮಾಡಿದ್ದಾರೆ. ಈ ಪಾರ್ಟಿಯಲ್ಲಿ ಏರ್ ಪೋನ್ ಗಾಗಿ ಉಂಟಾದಂತ ಜಗಳ ತಾರಕ್ಕೇರಿ, ಸ್ನೇಹಿತ ಕಾರ್ತಿಕ್ (27) ಎಂಬಾತನ ಮೇಲೆ ಹಲ್ಲೆ ನಡೆಸಲಾಗಿದೆ. ನಾಲ್ವರು ಸ್ನೇಹಿತರಿಂದ ತೀವ್ರವಾಗಿ ಹಲ್ಲೆಗೊಳಗಾದಂತ ಕಾರ್ತಿಕ್ ಚಿಕಿತ್ಸೆ ಫಲಿಸದೇ … Continue reading ಬೆಚ್ಚಿಬಿದ್ದ ಬೆಂಗಳೂರು ಜನತೆ: ‘ಏರ್ ಪೋನ್’ಗಾಗಿ ಸ್ನೇಹಿತನ ಮೇಲೆ ಹಲ್ಲೆ ಮಾಡಿ ಕೊಲೆ