ಬೆಂಗಳೂರು: ಪಾರ್ಕ್ ನಲ್ಲಿ ಪೋಟೋ ತೆಗೆಯುತ್ತಿದ್ದಾಗ ಅಡ್ಡ ಬಂದ ಎನ್ನುವ ಕಾರಣಕ್ಕೆ ವ್ಯಕ್ತಿಯೊಬ್ಬರ ಮೇಲೆ ಮತ್ತೊಬ್ಬ ವ್ಯಕ್ತಿ ರಕ್ತ ಬರುವಂತೆ ಹಲ್ಲೆ ನಡೆಸಿರುವಂತ ಬೆಚ್ಚಿ ಬೀಳಿಸೋ ಘಟನೆ ಕಬ್ಬನ್ ಪಾರ್ಕ್ ನಲ್ಲಿ ನಡೆದಿರುವುದು ತಡವಾಗಿ ಬೆಳಕಿಗೆ ಬಂದಿದೆ. ಈ ಸಂಬಂಧ ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ಕೂಡ ದಾಖಲಾಗಿದೆ. ಸೆ.29ರಂದು ಮಧ್ಯಾಹ್ನ 3.30ಕ್ಕೆ ಹೆಚ್ ಎಎಲ್ ನ ಡಿಫೆನ್ಸ್ ವಿಭಾಗದಲ್ಲಿ ಟೆಕ್ನೀಷಿಯನ್ ಆಗಿ ಕಾರ್ಯ ನಿರ್ವಹಿಸುತ್ತಿದ್ದಂತ ರವಿಕಿರಣ್ ಎಂಬುವರು ಕಬ್ಬನ್ ಪಾರ್ಕ್ ಗೆ ತೆರಳಿದ್ದರು. ಈ … Continue reading BREAKING: ಬೆಂಗಳೂರಲ್ಲಿ ಬೆಚ್ಚಿ ಬೀಳಿಸೋ ಘಟನೆ: ಪೋಟೋ ತೆಗೆಯುವಾಗ ಅಡ್ಡ ಬಂದಿದ್ದಕ್ಕೆ ರಕ್ತ ಬರುವಂತೆ ವ್ಯಕ್ತಿ ಮೇಲೆ ಹಲ್ಲೆ
Copy and paste this URL into your WordPress site to embed
Copy and paste this code into your site to embed