ಬೆಂಗಳೂರು : ಕುಡಿದ ನಶೆಯಲ್ಲಿ ವ್ಯಕ್ತಿಗೆ ದೊಣ್ಣೆಯಿಂದ ಹೊಡೆದು ಬರ್ಬರ ಹತ್ಯೆ : ಆರೋಪಿ ಅರೆಸ್ಟ್

ಬೆಂಗಳೂರು : ಕುಡಿದ ಮತ್ತಿನಲ್ಲಿ ವ್ಯಕ್ತಿಗೆ ದೊಣ್ಣೆಯಿಂದ ಹೊಡೆದು ಹತ್ಯೆಗೈದಿರುವ ಘಟನೆ ಆನೇಕಲ್ ತಾಲೂಕಿನ ಮುತ್ತನಲ್ಲೂರು ಗ್ರಾಮದಲ್ಲಿ ಘಟನೆ ನಡೆದಿದೆ. ಬೆಂಗಳೂರು ನಗರ ಜಿಲ್ಲೆಯ ಆನೇಕಲ್ ತಾಲೂಕಿನ ಮುತ್ತನಲ್ಲೂರು ಗ್ರಾಮದಲ್ಲಿ ಬಾರ್ ನಲ್ಲಿ ಕುಡಿಯುವಾಗ ಪರಸ್ಪರ ಇಬ್ಬರು ವ್ಯಕ್ತಿಗಳು ಪರಿಚಯವಾಗಿದ್ದರು. ಕಂಠಪೂರ್ತಿ ಕುಡಿದು ಬಾರ ರ್ ನಿಂದ ಹೊರಗಡೆ ಬಂದು ಗಲಾಟೆ ಮಾಡಿದ್ದಾರೆ. ಕ್ಷುಲ್ಲಕ ಕಾರಣಕ್ಕೆ ರಸ್ತೆಯಲ್ಲಿ ದೊಣ್ಣೆಯಿಂದ ಹೊಡೆದಾಡಿಕೊಂಡಿದ್ದಾರೆ. ಈ ವೇಳೆ ಗುರು ಎನ್ನುವ ಆರೋಪಿ ತನಗೆ ಪರಿಚಯವಾದ ವ್ಯಕ್ತಿಗೆ ದೊಣ್ಣೆಯಿಂದ ಹೊಡೆದು ಕೊಲೆ ಮಾಡಿದ್ದಾನೆ. … Continue reading ಬೆಂಗಳೂರು : ಕುಡಿದ ನಶೆಯಲ್ಲಿ ವ್ಯಕ್ತಿಗೆ ದೊಣ್ಣೆಯಿಂದ ಹೊಡೆದು ಬರ್ಬರ ಹತ್ಯೆ : ಆರೋಪಿ ಅರೆಸ್ಟ್