Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಸೆಲ್ ಫೋನ್ ರಿಪೇರಿ ಮತ್ತು ಸರ್ವಿಸ್ ಉಚಿತ ತರಬೇತಿಗೆ ಅರ್ಜಿ ಅಹ್ವಾನ

30/04/2026 2:42 PM

ಸದ್ಯಕ್ಕೆ ಕರ್ನಾಟಕದಲ್ಲಿ ‘ಸಿಎಂ ಬದಲಾವಣೆ’ ಇಲ್ಲ: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸ್ಪಷ್ಟ ಸಂದೇಶ

30/04/2026 2:36 PM

ಭಾರತದ ‘ಐಸ್‌ಕ್ರೀಮ್ ರಾಜಧಾನಿ’ಯಾಗಿ ಹೊರಹೊಮ್ಮಿದ ಬೆಂಗಳೂರು! ತಣ್ಣಗಿನ ಆಹಾರಗಳಿಗೆ ನಗರದಲ್ಲಿ ಫುಲ್‌ ಡಿಮ್ಯಾಂಡ್‌

30/04/2026 2:27 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಬೆಂಗಳೂರು : ಕುಡಿದ ಅಮಲಿನಲ್ಲಿ ವ್ಯಕ್ತಿಯ ಬರ್ಬರ ಕೊಲೆ : ಆರೋಪಿಗಳು ನಾಪತ್ತೆ
KARNATAKA

ಬೆಂಗಳೂರು : ಕುಡಿದ ಅಮಲಿನಲ್ಲಿ ವ್ಯಕ್ತಿಯ ಬರ್ಬರ ಕೊಲೆ : ಆರೋಪಿಗಳು ನಾಪತ್ತೆ

By kannadanewsnow0508/07/2024 5:44 PM

ಬೆಂಗಳೂರು : ಕುಡಿದ ಅಮಲಿನಲ್ಲಿ ವ್ಯಕ್ತಿಯನ್ನು ಭೀಕರವಾಗಿ ಹತ್ಯೆಗೈದಿರುವ ಘಟನೆ ಬೆಂಗಳೂರಿನ ಕೋಣನಕುಂಟೆ ಠಾಣಾ ವ್ಯಾಪ್ತಿಯ ಕೊತ್ತನೂರು ಸಮುದಾಯ ಭವನದ ಬಳಿ ನಡೆದಿದೆ.

ನೇಪಾಳ ಮೂಲದ ಬಾಲಾಜಿ (43) ಹತ್ಯೆಯಾದ ವ್ಯಕ್ತಿ. ಕೃತ್ಯದ ಬಳಿಕ ಇಬ್ಬರು ಆರೋಪಿಗಳು ನಾಪತ್ತೆಯಾಗಿದ್ದಾರೆ. ದಿನಗೂಲಿ ಕೆಲಸ ಮಾಡಿಕೊಂಡಿದ್ದ ಬಾಲಾಜಿ ಹಾಗೂ ಇಬ್ಬರು ವ್ಯಕ್ತಿಗಳು ತಡರಾತ್ರಿ ಮದ್ಯಪಾನ ಮಾಡಿದ್ದರು. ಈ ವೇಳೆ ಪರಸ್ಪರ ಗಲಾಟೆ ಮಾಡಿಕೊಂಡು ಬಾಲಾಜಿಯನ್ನು ಹತ್ಯೆಗೈದಿರುವ ಆರೋಪಿಗಳು ಸ್ಥಳದಿಂದ ಪರಾರಿಯಾಗಿದ್ದಾರೆ.

ಆರೋಪಿಗಳು ದಿನಗೂಲಿ ಕೆಲಸ ಮಾಡಿಕೊಂಡಿದ್ದರು ಎನ್ನಲಾಗಿದೆ. ಹಾಗಾಗಿ ಕೊಲೆಗೆ ಏನು ಕಾರಣ ಎನ್ನುವುದನ್ನು ಪೊಲೀಸರು ತನಿಖೆ ನಡೆಸಲಿದ್ದಾರೆ. ಇದೀಗ ಸ್ಥಳಕ್ಕೆ ಕೋಣನಕುಂಟೆ ಠಾಣಾ ಪೊಲೀಸರು ಭೇಟಿ ನೀಡಿದ್ದು, ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ.

Share. Facebook Twitter LinkedIn WhatsApp Email

Related Posts

ಸೆಲ್ ಫೋನ್ ರಿಪೇರಿ ಮತ್ತು ಸರ್ವಿಸ್ ಉಚಿತ ತರಬೇತಿಗೆ ಅರ್ಜಿ ಅಹ್ವಾನ

30/04/2026 2:42 PM1 Min Read

ಸದ್ಯಕ್ಕೆ ಕರ್ನಾಟಕದಲ್ಲಿ ‘ಸಿಎಂ ಬದಲಾವಣೆ’ ಇಲ್ಲ: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸ್ಪಷ್ಟ ಸಂದೇಶ

30/04/2026 2:36 PM2 Mins Read

ಭಾರತದ ‘ಐಸ್‌ಕ್ರೀಮ್ ರಾಜಧಾನಿ’ಯಾಗಿ ಹೊರಹೊಮ್ಮಿದ ಬೆಂಗಳೂರು! ತಣ್ಣಗಿನ ಆಹಾರಗಳಿಗೆ ನಗರದಲ್ಲಿ ಫುಲ್‌ ಡಿಮ್ಯಾಂಡ್‌

30/04/2026 2:27 PM3 Mins Read
Recent News

ಸೆಲ್ ಫೋನ್ ರಿಪೇರಿ ಮತ್ತು ಸರ್ವಿಸ್ ಉಚಿತ ತರಬೇತಿಗೆ ಅರ್ಜಿ ಅಹ್ವಾನ

30/04/2026 2:42 PM

ಸದ್ಯಕ್ಕೆ ಕರ್ನಾಟಕದಲ್ಲಿ ‘ಸಿಎಂ ಬದಲಾವಣೆ’ ಇಲ್ಲ: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸ್ಪಷ್ಟ ಸಂದೇಶ

30/04/2026 2:36 PM

ಭಾರತದ ‘ಐಸ್‌ಕ್ರೀಮ್ ರಾಜಧಾನಿ’ಯಾಗಿ ಹೊರಹೊಮ್ಮಿದ ಬೆಂಗಳೂರು! ತಣ್ಣಗಿನ ಆಹಾರಗಳಿಗೆ ನಗರದಲ್ಲಿ ಫುಲ್‌ ಡಿಮ್ಯಾಂಡ್‌

30/04/2026 2:27 PM

ಬೆಂಗಳೂರಲ್ಲಿ ದುರಂತ: ಸಿಎಸ್ ಶಾಲಿನಿ ರಜನೀಶ್‌, ಮಹೇಶ್ವರ ರಾವ್‌ ವಿರುದ್ಧ ಕೇಸ್- ಲೋಕಾಯುಕ್ತ ನ್ಯಾ.ಪಾಟೀಲ್‌ ಗುಡುಗು

30/04/2026 2:21 PM
State News
KARNATAKA

ಸೆಲ್ ಫೋನ್ ರಿಪೇರಿ ಮತ್ತು ಸರ್ವಿಸ್ ಉಚಿತ ತರಬೇತಿಗೆ ಅರ್ಜಿ ಅಹ್ವಾನ

By kannadanewsnow0930/04/2026 2:42 PM KARNATAKA 1 Min Read

ಶಿವಮೊಗ್ಗ : ಕೆನರಾ ಬ್ಯಾಂಕ್ ದೇಶಪಾಂಡೆ ಆರ್‌ಸೆಟ್ ತರಬೇತಿ ಸಂಸ್ಥೆಯಲ್ಲಿ 2026 ರ ಮೇ ತಿಂಗಳ ಕೊನೆಯ ವಾರದಲ್ಲಿ “ಮೊಬೈಲ್…

ಸದ್ಯಕ್ಕೆ ಕರ್ನಾಟಕದಲ್ಲಿ ‘ಸಿಎಂ ಬದಲಾವಣೆ’ ಇಲ್ಲ: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸ್ಪಷ್ಟ ಸಂದೇಶ

30/04/2026 2:36 PM

ಭಾರತದ ‘ಐಸ್‌ಕ್ರೀಮ್ ರಾಜಧಾನಿ’ಯಾಗಿ ಹೊರಹೊಮ್ಮಿದ ಬೆಂಗಳೂರು! ತಣ್ಣಗಿನ ಆಹಾರಗಳಿಗೆ ನಗರದಲ್ಲಿ ಫುಲ್‌ ಡಿಮ್ಯಾಂಡ್‌

30/04/2026 2:27 PM

ಬೆಂಗಳೂರಲ್ಲಿ ದುರಂತ: ಸಿಎಸ್ ಶಾಲಿನಿ ರಜನೀಶ್‌, ಮಹೇಶ್ವರ ರಾವ್‌ ವಿರುದ್ಧ ಕೇಸ್- ಲೋಕಾಯುಕ್ತ ನ್ಯಾ.ಪಾಟೀಲ್‌ ಗುಡುಗು

30/04/2026 2:21 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.