BREAKING: ಬೆಂಗಳೂರಲ್ಲಿ ಘೋರ ಘಟನೆ: ಪ್ರತಿಷ್ಠಿತ ಹೋಟೆಲ್ ಮೇಲಿನಿಂದ ಬಿದ್ದು ವ್ಯಕ್ತಿ ಸಾವು

ಬೆಂಗಳೂರು: ನಗರದಲ್ಲಿ ಘೋರ ಘಟನೆಯೊಂದು ನಡೆದಿದೆ. ಬೆಂಗಳೂರಿನ ಪ್ರತಿಷ್ಠಿತ ಹೋಟೆಲ್ ಮಹಡಿಯ ಮೇಲಿನಿಂದ ಬಿದ್ದು, ವ್ಯಕ್ತಿಯೊಬ್ಬ ಸಾವನ್ನಪ್ಪಿದ್ದಾನೆ. ಹೌದು ಬೆಂಗಳೂರಿನ ಹೈಗ್ರೌಂಡ್ಸ್ ಠಾಣೆ ವ್ಯಾಪ್ತಿಯ ಪ್ರತಿಸ್ಠಿತ ಹೋಟೆಲ್ ನ 19ನೇ ಮಹಡಿಯಿಂದ ಬಿದ್ದು, ವ್ಯಕ್ತಿಯೊಬ್ಬ ಸಾವನ್ನಪ್ಪಿರೋ ಘಟನೆ ನಡೆದಿದೆ. ಬೆಂಗಳೂರಿನ ಮಾಧವನಗರದಲ್ಲಿರುವಂತ ಹೋಟೆಲ್ ಮೇಲಿನ ಮಹಡಿಯಿಂದ ಬಿದ್ದು, ಸಾವನ್ನಪ್ಪಿದ್ದಾನೆ. ಸಾವನ್ನಪ್ಪಿದಂತ ವ್ಯಕ್ತಿಯ ಬಗ್ಗೆ ಯಾರು ಎನ್ನುವುದು ತಿಳಿದು ಬಂದಿಲ್ಲ. ಆತ ಆತ್ಮಹತ್ಯೆ ಮಾಡಿಕೊಂಡಿದ್ದಾನೋ ಅಥವಾ ಆಕಸ್ಮಾತಾಗಿ ಆಯತಪ್ಪಿ ಮಹಡಿಯಿಂದ ಕೆಳಗೆ ಬಿದ್ದಿದ್ದಾನೋ ಎಂಬುದು ತಿಳಿದು ಬಂದಿಲ್ಲ. ಈ … Continue reading BREAKING: ಬೆಂಗಳೂರಲ್ಲಿ ಘೋರ ಘಟನೆ: ಪ್ರತಿಷ್ಠಿತ ಹೋಟೆಲ್ ಮೇಲಿನಿಂದ ಬಿದ್ದು ವ್ಯಕ್ತಿ ಸಾವು