BREAKING: ಬೆಂಗಳೂರಲ್ಲಿ ಮತ್ತೊಂದು ಭೀಕರ ಮರ್ಡರ್: ಸುತ್ತಿಗೆಯಿಂದ ತಲೆಗೆ ಹೊಡೆದು ವ್ಯಕ್ತಿ ಕೊಲೆ

ಬೆಂಗಳೂರು: ನಗರದಲ್ಲಿ ಮತ್ತೊಂದು ಭೀಕರ ಮರ್ಡರ್ ನಡೆದಿದೆ. ಕುಡಿದ ಅಮಲಿನಲ್ಲಿ ಸುತ್ತಿಗೆಯಿಂದ ವ್ಯಕ್ತಿಯೊಬ್ಬರ ತಲೆಗೆ ಹೊಡೆದು ಕೊಲೆ ಮಾಡಲಾಗಿದೆ. ಬೆಂಗಳೂರಿನ ರಾಮಗೊಂಡನಹಳ್ಳಿಯ ಖಾಸಗಿ ಶಾಲೆಯ ಕಟ್ಟಡದಲ್ಲಿ ಈ ಕೃತ್ಯ ನಡೆದಿದೆ. ಬಿಹಾರ ಮೂಲದ ಜಿತೇಂದ್ರ ಪಾಂಡೆ ಆಲಿಯಾಸ್ ಬಬ್ಲು ಎಂಬಾತನನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಕುಡಿದ ಮತ್ತಿನಲ್ಲಿ ಬಿಹಾರ ಮೂಲದ ಕಾರ್ಮಿಕ ಸೀತಾರಾಮ್ ಪಾಂಡೆ ಎಂಬಾತನಿಂದ ಈ ಕೃತ್ಯ ಎಸಗಲಾಗಿದೆ. ಬೆಂಗಳೂರಲ್ಲಿ ಟೈಲ್ಸ್ ಕೆಲಸವನ್ನು ಜಿತೇಂದ್ರ, ಸೀತಾರಾಮ್ ಮಾಡುತ್ತಿದ್ದರು. ಜುಲೈ.28ರ ರಾತ್ರಿ ಮದ್ಯ ಸೇವಿಸಿ ನಶೆಯಲ್ಲಿ ಗಲಾಟೆಯನ್ನು … Continue reading BREAKING: ಬೆಂಗಳೂರಲ್ಲಿ ಮತ್ತೊಂದು ಭೀಕರ ಮರ್ಡರ್: ಸುತ್ತಿಗೆಯಿಂದ ತಲೆಗೆ ಹೊಡೆದು ವ್ಯಕ್ತಿ ಕೊಲೆ