ಬೆಂಗಳೂರು : ತುರಿಮಣೆಯಿಂದ ಹೊಡೆದು ಪತ್ನಿಯನ್ನು ಭೀಕರವಾಗಿ ಕೊಲೆ ಮಾಡಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲೂಕಿನ ಗೋರಿ ಬೆಲೆ ಗ್ರಾಮದಲ್ಲಿ ಈ ಘಟನೆ ಸಂಭವಿಸಿದೆ.
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲೂಕು ಗೋರಿಬೆಲೆ ಎಂಬಲ್ಲಿ ಈ ಘಟನೆ ಸಂಭವಿಸಿದೆ. ಪತ್ನಿ ಭಾಗ್ಯಮ್ಮಗಳನ್ನು ಪತಿ ರಮೇಶ್ ಬರ್ಬರವಾಗಿ ತುರಿಮಣೆಯಿಂದ ಹತ್ಯೆ ಗೈದಿದ್ದಾನೆ ಎಂದು ಹೇಳಲಾಗುತ್ತಿದೆ.
ಈ ವೇಳೆ ಪೊಲೀಸ್ ಅಧಿಕಾರಿಗಳು ಮಳೆಯನ್ನು ಪರಿಶೀಲಿಸುತ್ತಿದ್ದ ಸಂದರ್ಭದಲ್ಲಿ ರಕ್ತದ ಕಲೆಯನ್ನು ನೋಡಿ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ ಘಟನೆ ಕುರಿತಂತೆ ನೆಲಮಂಗಲ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.