ಬೆಂಗಳೂರಿನಲ್ಲಿ ಗಾಂಜಾ ಮತ್ತಿನಲ್ಲಿ ಪೊಲೀಸರ ಮೇಲೆ ಲಾಂಗ್ ಬೀಸಿದ ಪುಂಡ: ಕಾಲಿಗೆ ಗುಂಡೇಟು, ಅರೆಸ್ಟ್

ಬೆಂಗಳೂರು: ವಿವಿಧ ಪ್ರಕರಣಗಳಲ್ಲಿ ಬೇಕಾಗಿದ್ದಂತ ಪುಂಡನನ್ನು ಬಂಧಿಸೋದಕ್ಕೆ ತೆರಳಿದ್ದಂತ ಪೊಲೀಸರ ಮೇಲೆಯೇ ಗಾಂಜಾ ಮತ್ತಿನಲ್ಲಿ ಲಾಂಗ್ ಬೀಸಿದ್ದಾನೆ. ಈ ವೇಳೆ ಆತನ ಕಾಲಿಗೆ ಗುಂಡೇಟು ನೀಡಿ ಬಂಧಿಸಿರೋ ಘಟನೆ ಇಂದು ನಡೆದಿದೆ. ಬೆಂಗಳೂರು ನಗರ ಜಿಲ್ಲೆಯ ಆನೇಕಲ್ ತಾಲೂಕಿನ ಜಿಗಣಿ ಕೈಗಾರಿಕಾ ಪ್ರದೇಶದಲ್ಲಿ ವಿವಿಧ ಪ್ರಕರಣಗಳಲ್ಲಿ ವರುಣ್ ಆಲಿಯಾಸ್ ಕೆಂಚ ಎಂಬಾತ ಇರುವಂತ ಖಚಿತ ಮಾಹಿತಿ ಆನೇಕಲ್ ಠಾಣೆ ಪೊಲೀಸರಿಗೆ ಸಿಕ್ಕಿತ್ತು. ಹೀಗಾಗಿ ಪೊಲೀಸ್ ಇನ್ಸ್ ಪೆಕ್ಟರ್ ಚಂದ್ರಪ್ಪ ಹಾಗೂ ಪಿಸಿ ಶಂಕರ್ ಜೊತೆಗೆ ತೆರಳಿ, ಬಂಧಿಸಿ … Continue reading ಬೆಂಗಳೂರಿನಲ್ಲಿ ಗಾಂಜಾ ಮತ್ತಿನಲ್ಲಿ ಪೊಲೀಸರ ಮೇಲೆ ಲಾಂಗ್ ಬೀಸಿದ ಪುಂಡ: ಕಾಲಿಗೆ ಗುಂಡೇಟು, ಅರೆಸ್ಟ್