ಬೆಂಗಳೂರು: ನಗರದಲ್ಲಿ ಮತ್ತೊಂದು ಬೆಚ್ಚಿ ಬೀಳಿಸೋ ಘಟನೆ ನಡೆದಿದೆ. ಮೊಬೈಲ್ ಕಳ್ಳತನಕ್ಕೆ ಯತ್ನಿಸಿದಾಗ ವ್ಯಕ್ತಿಯೊಬ್ಬ ಪ್ರತಿರೋದ ವ್ಯಕ್ತ ಪಡಿಸಿದ್ದಾರೆ. ಈ ವೇಳೆಯಲ್ಲಿ ಮೊಬೈಲ್ ಕಳ್ಳರು ಆತನ ಮೇಲೆ ಚಾಕುವಿನಿಂದ ಇರಿದು ಹತ್ಯೆ ಮಾಡಿ, ಮೊಬೈಲ್ ಕಸಿದುಕೊಂಡು ಪರಾರಿಯಾಗಿರುವಂತ ಘಟನೆ ಮೆಜೆಸ್ಟಿಕ್ ನಲ್ಲಿ ನಡೆದಿದೆ. ಹೌದು ಮೊಬೈಲ್ ಕದಿಯಲು ಪ್ರಯತ್ನಿಸಿದಾಗ ಎಚ್ಚರಗೊಂಡು ಪ್ರತಿರೋಧ ಒಡ್ಡಿದ ವ್ಯಕ್ತಿಗೆ ಇಬ್ಬರು ದುಷ್ಕರ್ಮಿಗಳು ಚಾಕುವಿನಿಂದ ಇರಿದು ಹತ್ಯೆ ಮಾಡಿರುವಂತ ಬೆಚ್ಚಿ ಬೀಳಿಸೋ ಘಟನೆ ಬೆಂಗಳೂರಿನ ಹೃದಯ ಭಾಗದ ಮೆಜೆಸ್ಟಿಕ್ ನಲ್ಲಿ ನಡೆದಿದೆ. ಕಾಮಾಕ್ಷಿ … Continue reading BIG NEWS: ಬೆಂಗಳೂರಲ್ಲಿ ಬೆಚ್ಚಿ ಬೀಳಿಸೋ ಘಟನೆ: ಮೆಜೆಸ್ಚಿಕ್ ನಲ್ಲೇ ಮೊಬೈಲ್ ಕಳ್ಳರಿಂದ ವ್ಯಕ್ತಿಗೆ ಚಾಕು ಇರಿದು ಹತ್ಯೆ
Copy and paste this URL into your WordPress site to embed
Copy and paste this code into your site to embed