ಬೆಂಗಳೂರಲ್ಲಿ ಕಸದ ರಾಶಿಯಲ್ಲಿ ಮನುಷ್ಯನ ಮೂಳೆ ಪತ್ತೆ ಹಿಂದಿನ ಸ್ಪೋಟಕ ರಹಸ್ಯ ಬಯಲು

ಬೆಂಗಳೂರು: ನಗರದಲ್ಲಿ ಕಸದ ರಾಶಿಯಲ್ಲಿ ಮನುಷ್ಯನ ಮೂಳೆ ಪತ್ತೆಯಾಗಿ ಅಚ್ಚರಿಯನ್ನು ಹುಟ್ಟಿಸಿತ್ತು. ಇದೀಗ ಕಸದ ರಾಶಿಯಲ್ಲಿ ಮನುಷ್ಯನ ಮೂಳೆ ಪತ್ತೆ ಹಿಂದಿನ ಸ್ಪೋಟಕ ರಹಸ್ಯ ಬಯಲಾಗಿದೆ. ಅದೇನು ಅಂತ ಮುಂದೆ ಓದಿ. ಬೆಂಗಳೂರಲ್ಲಿ ಕಸದ ರಾಶಿಯಲ್ಲಿ ಮನುಷ್ಯನ ಮೂಳೆ ಪತ್ತೆ ಕೇಸ್ ಗೆ ಸಂಬಂಧಿಸಿದಂತೆ ರಹಸ್ಯ ಬಯಲಾಗಿದೆ. ಮೆಡಿಕಲ್ ಓದುತ್ತಿದ್ದಂತ ವಿದ್ಯಾರ್ಥಿನಿ ತಂದೆಯ ಎಡವಟ್ಟು ಇದಕ್ಕೆ ಕಾರಣ ಎಂಬುದು ತಿಳಿದು ಬಂದಿದೆ. ಮಡಿಕಲ್ ವ್ಯಾಸಂಗಕ್ಕಾಗಿ ಮಗಳು ಮನೆಗೆ ತಂದಿಟ್ಟಿದ್ದಂತ ಮೂಳೆಗಳು ಅವುಗಳಾಗಿವೆ. ಮಗಳು ವಿದ್ಯಾಭ್ಯಾಸಕ್ಕಾಗಿ ತಂದಿಟ್ಟಿದ್ದಂತ ಮೂಳೆಗಳು … Continue reading ಬೆಂಗಳೂರಲ್ಲಿ ಕಸದ ರಾಶಿಯಲ್ಲಿ ಮನುಷ್ಯನ ಮೂಳೆ ಪತ್ತೆ ಹಿಂದಿನ ಸ್ಪೋಟಕ ರಹಸ್ಯ ಬಯಲು