ಬೆಂಗಳೂರಲ್ಲಿ ಫೆ.26, 27ರಂದು ಬೃಹತ್ ಉದ್ಯೋಗ ಮೇಳ: ಇದು ಕಡ್ಡಾಯ

ಬೆಂಗಳೂರು: ರಾಜ್ಯ ಸರ್ಕಾರದಿಂದಲೇ ನಿರುದ್ಯೋಗಿಗಳಿಗೆ ಉದ್ಯೋಗ ದೊರಕಿಸಿಕೊಡುವ ನಿಟ್ಟಿನಲ್ಲಿ ಬೆಂಗಳೂರಲ್ಲಿ ಫೆಬ್ರವರಿ 26, 27ರಂದು ಉದ್ಯೋಗ ಮೇಳವನ್ನು ಆಯೋಗಿಸಲಾಗುತ್ತಿದೆ. ಈ ಉದ್ಯೋಗ ಮೇಳದಲ್ಲಿ ನೀವು ಭಾಗವಹಿಸೋದಕ್ಕೆ ಮೊದಲು ನೋಂದಣಿ ಮಾಡಿಕೊಳ್ಳುವುದು ಮುಖ್ಯವಾಗಿದೆ. ಹಾಗಾದ್ರೇ ಹೇಗೆ ನೋಂದಣಿ ಮಾಡಿಕೊಳ್ಳಬೇಕು ಎನ್ನುಬ ಬಗ್ಗೆ ಮುಂದೆ ಓದಿ. ಈ ಕುರಿತಂತೆ ರಾಜ್ಯ ಸರ್ಕಾರದಿಂದ ಮಾಹಿತಿ ಹಂಚಿಕೊಂಡಿದ್ದು, ಯುವ ಸಮೃದ್ಧಿ ಸಮ್ಮೇಳನದ ಭಾಗವಾಗಿ ಬೃಹತ್ ಉದ್ಯೋಗ ಮೇಳವನ್ನು ಹಮ್ಮಿಕೊಳ್ಳಲಾಗಿದೆ. ಫೆಬ್ರಪರಿ.26, 27ರಂದು ಬೆಂಗಳೂರಿನ ಅರಮನೆ ಮೈದಾನದಲ್ಲಿ ಆಯೋಜಿಸಲಾಗಿದೆ. ಹೀಗೆ ಮಾಡುವುದು ಕಡ್ಡಾಯ ಫೆಬ್ರವರಿ.26, … Continue reading ಬೆಂಗಳೂರಲ್ಲಿ ಫೆ.26, 27ರಂದು ಬೃಹತ್ ಉದ್ಯೋಗ ಮೇಳ: ಇದು ಕಡ್ಡಾಯ