ಬೆಂಗಳೂರು ಮೆಟ್ರೋದಲ್ಲಿ ಅಸಭ್ಯ ವರ್ತನೆ : ಯುವಜೋಡಿಗಳ ಮುದ್ದಾಟಕ್ಕೆ ಪ್ರಯಾಣಿಕರ ಆಕ್ರೋಶ

ಬೆಂಗಳೂರು : ಬೆಂಗಳೂರಿನ ಮೆಟ್ರೋದಲ್ಲಿ ಆಗಾಗ ಕೆಲವು ಘಟನೆಗಳು ಪ್ರಯಾಣಿಕರಿಗೆ ಮುಜುಗರ ಉಂಟು ಮಾಡುತ್ತಿರುತ್ತವೆ. ಇದೀಗ ಮೆಟ್ರೋದಲ್ಲಿ ಮತ್ತೊಂದು ಘಟನೆ ನಡೆದಿದ್ದು, ಯುವ ಜೋಡಿಗಳು ತಬ್ಬಿಕೊಂಡು ಮುದ್ದಾಡಿರುವ ಘಟನೆ ನಡೆದಿದೆ.ಈ ದೃಶ್ಯವನ್ನು ಮೆಟ್ರೋದ ಸಹ ಪ್ರಯಾಣಿಕರು ಮೊಬೈಲ್‌ನಲ್ಲಿ ಸೆರೆ ಹಿಡಿದು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ. ಬೆಂಗಳೂರು ಮೆಟ್ರೋ ಕೂಡ, ದೆಹಲಿ ಮೆಟ್ರೋದಂತೆ ಅಸಹ್ಯಕರ ಘಟನೆಗಳಿಗೆ ಸಾಕ್ಷಿ ಆಗುತ್ತಿದೆಯೇ ಎಂದು ಆಕ್ರೋಶ ಹೊರ ಹಾಕಿದ್ದಾರೆ. ಯುವ ಜೋಡಿಯೊಂದು ಮೆಟ್ರೋ ರೈಲಿನಲ್ಲಿ ನಿಂತುಕೊಂಡಾಗ ಪರಸ್ಪರ ತಬ್ಬಿಕೊಂಡು ನಿಂತಿದ್ದಾರೆ. ಇದನ್ನು ನೋಡಿದ … Continue reading ಬೆಂಗಳೂರು ಮೆಟ್ರೋದಲ್ಲಿ ಅಸಭ್ಯ ವರ್ತನೆ : ಯುವಜೋಡಿಗಳ ಮುದ್ದಾಟಕ್ಕೆ ಪ್ರಯಾಣಿಕರ ಆಕ್ರೋಶ