BIGG NEWS : ವಿಧಾನಸಭೆಯಲ್ಲಿ ಬೆಂಗಳೂರು ಮಹಾನಗರ ಭೂ ಸಾರಿಗೆ ಪ್ರಾಧಿಕಾರ ವಿಧೇಯಕ ಅಂಗೀಕಾರ

ಬೆಳಗಾವಿ : ಬೆಂಗಳೂರು ಮಹಾನಗರ ಭೂ ಸಾರಿಗೆ ಪ್ರಾಧಿಕಾರ (BMLTA) ಮಸೂದೆಯನ್ನು ಕರ್ನಾಟಕ ವಿಧಾನಸಭೆ ಮಂಗಳವಾರ ಅಂಗೀಕರಿಸಿದೆ. ಈ ಮಸೂದೆ ಅಂಗೀಕಾರದೊಂದಿಗೆ, ಆಟೋರಿಕ್ಷಾದಿಂದ ಸಿಟಿ ಬಸ್ ಗಳು ಮತ್ತು ಮೆಟ್ರೋ ರೈಲುಗಳವರೆಗೆ ಸಾರ್ವಜನಿಕ ಸಾರಿಗೆ ಸೇವೆಗಳು ಬಿಎಂಎಲ್ಟಿಎ ಅಡಿಯಲ್ಲಿ ಬರುತ್ತವೆ.ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಜೆ.ಸಿ.ಮಾಧುಸ್ವಾಮಿ ಮಂಡಿಸಿದ್ದ ವಿಧೇಯಕವನ್ನು ಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಸದನದ ಪರ್ಯಾಲೋಚನೆಗೆ ಹಾಕಿ ವಿಧೇಯಕ ಧ್ವನಿಮತದ ಮೂಲಕ ಸರ್ವಾನುಮತದ ಅಂಗೀಕಾರಗೊಂಡಿತು. ದೇಶದಲ್ಲಿಯೇ ಅತ್ಯಂತ ವೇಗವಾಗಿ ಬೆಳೆಯುತ್ತಿರುವ ಬೆಂಗಳೂರು ಮಹಾನಗರದ ಭೂಸಾರಿಗೆ … Continue reading BIGG NEWS : ವಿಧಾನಸಭೆಯಲ್ಲಿ ಬೆಂಗಳೂರು ಮಹಾನಗರ ಭೂ ಸಾರಿಗೆ ಪ್ರಾಧಿಕಾರ ವಿಧೇಯಕ ಅಂಗೀಕಾರ