ಬೆಂಗಳೂರಿನ HMT ಅರಣ್ಯ ಭೂಮಿಯಲ್ಲಿ ಮರ ಕಡಿದವರ ವಿರುದ್ಧ ಕಾನೂನು ಕ್ರಮಕ್ಕೆ ‘ಸಚಿವ ಈಶ್ವರ್ ಖಂಡ್ರೆ’ ಸೂಚನೆ

ಬೆಂಗಳೂರು: ರಾಜ್ಯ ಸರ್ಕಾರದಿಂದ ಈಗಾಗಲೇ ಹೆಚ್ ಎಂ ಟಿ ವಶಪಡಿಸಿಕೊಂಡಿದ್ದಂತ ಅರಣ್ಯ ಭೂಮಿಯನ್ನು ಮರುವಶಕ್ಕೆ ಪಡೆಯಲಾಗಿದೆ. ಇನ್ನೂ ಅರಣ್ಯಭೂಮಿ ಇದ್ದು, ಅದರಲ್ಲಿನ ಮರಗಳನ್ನು ಅನುಮತಿಯಿಲ್ಲದೇ ಅಕ್ರಮವಾಗಿ ಕಡಿದವರ ವಿರುದ್ಧ ಕಾನೂನು ಕ್ರಮಕ್ಕೆ ಅರಣ್ಯ ಸಚಿವ ಈಶ್ವರ್ ಖಂಡ್ರೆ ಆದೇಶಿಸಿದ್ದಾರೆ. ಈ ಕುರಿತಂತೆ ಅರಣ್ಯ, ಪರಿಸರ ಮತ್ತು ಜೀವಶಾಸ್ತ್ರ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿಯವರಿಗೆ ಟಿಪ್ಪಣಿ ಹೊರಡಿಸಿರುವಂತ ಅವರು, ಬೆಂಗಳೂರು ಪೀಣ್ಯ ಪ್ಲಾಂಟೇಷನ್ 1 ಮತ್ತು 2ರಲ್ಲಿ ಒಟ್ಟು 599 ಎಕರೆ ಮೀಸಲು ಅರಣ್ಯ ಎಂದು ಗೆಜೆಟ್ ಅಧಿಸೂಚನೆ … Continue reading ಬೆಂಗಳೂರಿನ HMT ಅರಣ್ಯ ಭೂಮಿಯಲ್ಲಿ ಮರ ಕಡಿದವರ ವಿರುದ್ಧ ಕಾನೂನು ಕ್ರಮಕ್ಕೆ ‘ಸಚಿವ ಈಶ್ವರ್ ಖಂಡ್ರೆ’ ಸೂಚನೆ