BREAKING: ಬೆಂಗಳೂರಲ್ಲಿ ಮತ್ತೊಂದು ಕೀಚಕ ಕೃತ್ಯ: ಅಪ್ರಾಪ್ತ ಬಾಲಕಿ ಮೇಲೆ ಬ್ಯಾಡ್ಮಿಂಟನ್ ಕೋಚ್ ಅತ್ಯಾಚಾರ
ಬೆಂಗಳೂರು: ನಗರದಲ್ಲಿ ಮತ್ತೊಂದು ಕೀಚಕ ಕೃತ್ಯ ಎಸಗಿರುವುದು ಬೆಳಕಿಗೆ ಬಂದಿದೆ. ಬ್ಯಾಡ್ಮಿಂಟನ್ ಕೋಟ್ ಒಬ್ಬರು 16 ವರ್ಷದ ಬಾಲಕಿಯ ಮೇಲೆ ಅತ್ಯಾಚಾರ ಎಸಗಿರುವಂತ ಘಟನೆ ವರದಿಯಾಗಿದೆ. ಬೆಂಗಳೂರಿನ ಹುಳಿಮಾವು ಬಳಿಯಲ್ಲಿರುವಂತ ಬ್ಯಾಡ್ಮಿಂಟನ್ ಕೇಂದ್ರದಲ್ಲಿ 16 ವರ್ಷದ ಬಾಲಕಿಯೊಬ್ಬಳು ಬ್ಯಾಡ್ಮಿಂಟನ್ ತರಬೇತಿಯನ್ನು ಪಡೆಯುತ್ತಿದ್ದರು. ಈ ಬಾಲಕಿಗೆ 26 ವರ್ಷದ ತಮಿಳುನಾಡು ಮೂಲಕ ಸುರೇಶ್ ಬಾಲಾಜಿ ಎಂಬಾತ ಕೋಚ್ ನೀಡುತ್ತಿದ್ದನು. ಕೋಚಿಂಗ್ ನೀಡುವ ನೆಪದಲ್ಲಿ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರೋದಾಗಿ ತಿಳಿದು ಬಂದಿದೆ. ಆಗಾಗ ಬಾಲಕಿಯನ್ನು ಮನೆಗೂ ಕೋಚ್ … Continue reading BREAKING: ಬೆಂಗಳೂರಲ್ಲಿ ಮತ್ತೊಂದು ಕೀಚಕ ಕೃತ್ಯ: ಅಪ್ರಾಪ್ತ ಬಾಲಕಿ ಮೇಲೆ ಬ್ಯಾಡ್ಮಿಂಟನ್ ಕೋಚ್ ಅತ್ಯಾಚಾರ
Copy and paste this URL into your WordPress site to embed
Copy and paste this code into your site to embed