BREAKING: ಬೆಂಗಳೂರಲ್ಲಿ ಮತ್ತೊಂದು ಪೈಶಾಚಿಕ ಕೃತ್ಯ: ಅಪ್ರಾಪ್ತೆ ಮೇಲೆ ‘ಕಾನ್ಸ್ ಸ್ಟೇಬಲ್’ನಿಂದಲೇ ಅತ್ಯಾಚಾರ

ಬೆಂಗಳೂರು: ನಗರದಲ್ಲಿ ಮತ್ತೊಂದು ಪೈಶಾಚಿಕ ಕೃತ್ಯವನ್ನು ಪೊಲೀಸ್ ಪೇದೆಯೇ ಎಸಗಲಾಗಿದೆ. ಸಹಾಯ ಮಾಡುವ ನೆಪದಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ಪೊಲೀಸ್ ಕಾನ್ಸ್ ಸ್ಟೇಬಲ್ ಒಬ್ಬರು ಅತ್ಯಾಚಾರ ಎಸಗಿರೋದಾಗಿ ತಿಳಿದು ಬಂದಿದೆ. ಬೆಂಗಳೂರಿನ ಬೊಮ್ಮನಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲೇ ಇಂತಹ ಕೃತ್ಯವನ್ನು ಎಸಗಲಾಗಿದೆ. ಪೊಲೀಸ್ ಪೇದೆ ಅರುಣ್ ಎಂಬುವರು 17 ವರ್ಷದ ಬಾಲಕಿಯ ಮೇಲೆ ಅತ್ಯಾಚಾರ ಎಸಗಲಾಗಿದೆ. ಬೆಂಗಳೂರಿನ ಬೊಮ್ಮನಹಳ್ಳಿಯ ಠಾಣೆಯ ಪೊಲೀಸ್ ಪೇದೆ ಅರುಣ್ ಎಂಬುವರೇ ಈ ಕೃತ್ಯವೆಸಗಿದಂತವರಾಗಿದ್ದಾರೆ. ನೆರಮನೆಯ ವಿಕ್ಕಿ ಎಂಬಾತ ಮದುವೆಯಾಗುವುದಾಗಿ ನಂಬಿಸಿ 17 ವರ್ಷದ … Continue reading BREAKING: ಬೆಂಗಳೂರಲ್ಲಿ ಮತ್ತೊಂದು ಪೈಶಾಚಿಕ ಕೃತ್ಯ: ಅಪ್ರಾಪ್ತೆ ಮೇಲೆ ‘ಕಾನ್ಸ್ ಸ್ಟೇಬಲ್’ನಿಂದಲೇ ಅತ್ಯಾಚಾರ