ಬೆಂಗಳೂರಲ್ಲಿ ಒತ್ತುವರಿ ವೇಳೆ ‘JCB’ಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು : ಇಬ್ಬರು ಆರೋಪಿಗಳ ವಿರುದ್ಧ ದೂರು ದಾಖಲು

ಬೆಂಗಳೂರು : ಸರ್ಕಾರಿ ಒತ್ತುವರಿ ತೆರವಿನ ವೇಳೆ ಜೆಸಿಬಿಗೆ ಬೆಂಕಿ ಹಚ್ಚಿರುವ ಘಟನೆ ಬೆಂಗಳೂರು ಉತ್ತರದ ಹೆಸರಘಟ್ಟ ಹೋಬಳಿಯ ಶಿವಕೋಟೆ ಗ್ರಾಮದಲ್ಲಿ ನಡೆದಿದೆ. ಅಧಿಕಾರಿಗಳು ಸರ್ಕಾರಿ ಬಂಡಿದಾರಿ ತೆರವುಗೊಳಿಸುವ ಕಾರ್ಯಾಚರಣೆ ನಡೆಸುತ್ತಿದ್ದ ವೇಳೆ ಕಿಡಿಗೇಡಿಗಳು ಈ ಕೃತ್ಯ ಎಸಗಿದ್ದಾರೆ. ‘ಸುನಿಲ್ ಭಾರ್ತಿ ಮಿತ್ತಲ್’ಗೆ ಸಂದ ‘ಗೌರವ ನೈಟ್ ಹುಡ್’ : ‘ಕಿಂಗ್ ಚಾರ್ಲ್ಸ್ III’ರಿಂದ ಪ್ರಶಸ್ತಿ ಪಡೆದ ಮೊದಲ ಭಾರತೀಯ ಹೆಗ್ಗಳಿಕೆ ಶಿವಕೋಟೆ ಗ್ರಾಮದಲ್ಲಿ ಸರ್ಕಾರಿ ಜಾಗವನ್ನು ಒತ್ತವರಿ ಮಾಡಿಕೊಂಡಿದ್ದರಿಂದ, ಒತ್ತುವರಿ ಜಾಗವನ್ನು ತೆರವುಗೊಳಿಸಲು ಅಧಿಕಾರಿಗಳು ಮುಂದಾಗಿದ್ದರು. … Continue reading ಬೆಂಗಳೂರಲ್ಲಿ ಒತ್ತುವರಿ ವೇಳೆ ‘JCB’ಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು : ಇಬ್ಬರು ಆರೋಪಿಗಳ ವಿರುದ್ಧ ದೂರು ದಾಖಲು