ಬೆಂಗಳೂರು-ಮುರುಡೇಶ್ವರ, ಬೆಂಗಳೂರು-ಕಣ್ಣೂರು ಎಕ್ಸ್ ಪ್ರೆಸ್’ಗೆ ಆಧುನಿಕ ಎಲ್‌ಎಚ್‌ಬಿ ಬೋಗಿ ಜೋಡಣೆ
ಬೆಂಗಳೂರು: ಪ್ರಯಾಣಿಕರ ಸುರಕ್ಷತೆ ಮತ್ತು ಸೌಕರ್ಯವನ್ನು ಹೆಚ್ಚಿಸುವ ನಿಟ್ಟಿನಲ್ಲಿ ಬೆಂಗಳೂರು-ಮುರುಡೇಶ್ವರ ಮತ್ತು ಬೆಂಗಳೂರು-ಕಣ್ಣೂರು ನಡುವೆ ಸಂಚರಿಸುವ ಎಕ್ಸ್ ಪ್ರೆಸ್ ರೈಲುಗಳ ಸಾಂಪ್ರದಾಯಿಕ ಬೋಗಿಗಳನ್ನು ಅತ್ಯಾಧುನಿಕ ಎಲ್‌ಎಚ್‌ಬಿ (ಲಿಂಕ್ ಹಾಫ್ಮನ್ ಬುಶ್) ಬೋಗಿಗಳೊಂದಿಗೆ ಬದಲಾಯಿಸಲು ನೈಋತ್ಯ ರೈಲ್ವೆ ಸಜ್ಜಾಗಿದೆ. ಪರಿಷ್ಕೃತ ಎಲ್‌ಎಚ್‌ಬಿ ಬೋಗಿಗಳೊಂದಿಗೆ ಕಾರ್ಯನಿರ್ವಹಿಸಲಿರುವ ರೈಲು ಸಂಖ್ಯೆ 16585 ಎಸ್ಎಂವಿಟಿ ಬೆಂಗಳೂರು-ಮುರುಡೇಶ್ವರ ಎಕ್ಸ್ ಪ್ರೆಸ್ ರೈಲು ಮೇ 5 ರಿಂದ ಎಲ್‌ಎಚ್‌ಬಿ ಬೋಗಿಗಳೊಂದಿಗೆ ಸಂಚಾರ ಆರಂಭಿಸಲಿದೆ. ಇದರ ಹಿಮ್ಮಾರ್ಗವಾದ ರೈಲು ಸಂಖ್ಯೆ 16586 ಮುರುಡೇಶ್ವರ-ಎಸ್ಎಂವಿಟಿ ಬೆಂಗಳೂರು ಎಕ್ಸ್ ಪ್ರೆಸ್ ರೈಲು … Continue reading ಬೆಂಗಳೂರು-ಮುರುಡೇಶ್ವರ, ಬೆಂಗಳೂರು-ಕಣ್ಣೂರು ಎಕ್ಸ್ ಪ್ರೆಸ್’ಗೆ ಆಧುನಿಕ ಎಲ್‌ಎಚ್‌ಬಿ ಬೋಗಿ ಜೋಡಣೆ
Copy and paste this URL into your WordPress site to embed
Copy and paste this code into your site to embed