ಬೆಂಗಳೂರು – ಮೈಸೂರು ದಶಪಥ ಹೆದ್ದಾರಿ ಫೆಬ್ರವರಿ ಅಂತ್ಯಕ್ಕೆ ಲೋಕಾರ್ಪಣೆ – ನಿತಿನ್ ಗಡ್ಕರಿ
ರಾಮನಗರ :- ಬೆಂಗಳೂರು – ಮೈಸೂರು ದಶಪಥ ಹೆದ್ದಾರಿಯನ್ನು ಫೆಬ್ರವರಿ ಅಂತ್ಯಕ್ಕೆ ಲೋಕಾರ್ಪಣೆ ಮಾಡಲಾಗುವುದು. ಪ್ರಧಾನಿ ನರೇಂದ್ರ ಮೋದಿ ಅಥವಾ ರಾಷ್ಟ್ರಪತಿ ಮುರ್ಮು ಅವರು ಈ ಹೆದ್ದಾರಿಗೆ ಚಾಲನೆ ನೀಡುವ ಸಾಧ್ಯತೆ ಇದೆ ಎಂದು ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಖಾತೆ ಸಚಿವ ನಿತಿನ್ ಗಡ್ಕರಿ ಹೇಳಿದರು. ಬೆಂಗಳೂರು – ಮೈಸೂರು ಎಕ್ಸ್ಪ್ರೆಸ್ ಹೆದ್ದಾರಿಯ ವೈಮಾನಿಕ ಸಮೀಕ್ಷೆ ಬಳಿಕ ಸಂವಾದ ಕಾರ್ಯಕ್ರಮದಲ್ಲಿ ಮಾಧ್ಯಮಗಳಿಗೆ ಮಾಹಿತಿ ನೀಡಿದ ಅವರು, ಬೆಂಗಳೂರು – ಮೈಸೂರು ದಶಪಥ ಹೆದ್ದಾರಿ ಬಹಳ … Continue reading ಬೆಂಗಳೂರು – ಮೈಸೂರು ದಶಪಥ ಹೆದ್ದಾರಿ ಫೆಬ್ರವರಿ ಅಂತ್ಯಕ್ಕೆ ಲೋಕಾರ್ಪಣೆ – ನಿತಿನ್ ಗಡ್ಕರಿ
Copy and paste this URL into your WordPress site to embed
Copy and paste this code into your site to embed