ಬೆಂಗಳೂರು-ಮೈಸೂರು ಎಕ್ಸ್ ಪ್ರೆಸ್ ವೇಯಲ್ಲಿ ವೇಗವಾಗಿ ತೆರಳೋರೇ ಎಚ್ಚರ: 130 ಕಿ.ಮೀ ಮಿತಿ ಮೀರಿದ್ರೆ FIR ದಾಖಲು
ರಾಮನಗರ: ಬೆಂಗಳೂರು-ಮೈಸೂರು ಎಕ್ಸ್ ಪ್ರೆಸ್ ವೇಯಲ್ಲಿ ಅಪಘಾತಗಳ ಸಂಖ್ಯೆ ನಿಯಂತ್ರಣ ಮಾಡುವುದಕ್ಕೆ ಮಹತ್ವದ ಕ್ರಮ ವಹಿಸಲಾಗಿದೆ. ಈ ಹೆದ್ದಾರಿಯಲ್ಲಿ ತೆರಳುವಂತ ವಾಹನಗಳ ಸವಾರರಿಗೆ ವೇಗದ ಮಿತಿಯನ್ನು ನಿಗದಿ ಪಡಿಸಲಾಗಿದೆ. ಆ ವೇಗವನ್ನು ಮೀರಿದ್ದೇ ಆದರೇ ಎಫ್ಐಆರ್ ಜೊತೆಗೆ, ದಂಡ ಫಿಕ್ಸ್ ಆಗಿದೆ. ಈ ಕುರಿತಂತೆ ರಾಮನಗರ ಪೊಲೀಸ್ ವರಿಷ್ಠಾಧಿಕಾರಿ ಕಾರ್ತಿಕ್ ರೆಡ್ಡಿ ಮಾಹಿತಿ ಹಂಚಿಕೊಂಡಿದ್ದು, ಬೆಂಗಳೂರು – ಮೈಸೂರು ಎಕ್ಸ್ ಪ್ರೆಸ್ ವೇಯಲ್ಲಿ ಅತ್ಯಾಧುನಿಕ ಸಿಸಿಟಿವಿ ಅಳವಡಿಸಲಾಗಿದೆ. ಹೆದ್ದಾರಿಯಲ್ಲಿ ಯಾವುದೇ ಅಹಿತಕರ ಘಟನೆ ನಡೆಯದಂತೆ ಎಚ್ಚರಿಕೆ ವಹಿಸಲಾಗಿದೆ … Continue reading ಬೆಂಗಳೂರು-ಮೈಸೂರು ಎಕ್ಸ್ ಪ್ರೆಸ್ ವೇಯಲ್ಲಿ ವೇಗವಾಗಿ ತೆರಳೋರೇ ಎಚ್ಚರ: 130 ಕಿ.ಮೀ ಮಿತಿ ಮೀರಿದ್ರೆ FIR ದಾಖಲು
Copy and paste this URL into your WordPress site to embed
Copy and paste this code into your site to embed