ಬೆಂಗಳೂರು – ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ : 8 ಭಾರಿ ಕಾರು ಪಲ್ಟಿ ಹೊಡೆದರು ಬದುಕಿಳಿದ ಪ್ರಯಾಣಿಕರು

ಮಂಡ್ಯ : ಬೆಂಗಳೂರು – ಮೈಸೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಶನಿವಾರ ಬೆಳಿಗ್ಗೆ ಭೀಕರ ಅಪಘಾತ ಸಂಭವಿಸಿದ್ದು, ಕಾರಿನಲ್ಲಿದ್ದವರಿಗೆ ಸಣ್ಣ ಪುಟ್ಟ ಗಾಯಗಳು ಸಂಭವಿಸದೆ ಆಶ್ಚರ್ಯಕರ ರೀತಿಯಲ್ಲಿ ಪಾರಾಗಿದ್ದಾರೆ.ಬೆಂಗಳೂರಿನ ಆರ್.ಟಿ.ನಗರ ನಿವಾಸಿ ವಿನೋದ್ (46) ಹಾಗೂ ಕಾರಿನ ಚಾಲಕ ಪ್ರಾಣಾಪಾಯದಿಂದ ಪಾರಾದವರು ಎನ್ನಲಾಗಿದೆ. ಅಬುಧಾಬಿ ಹಿಂದೂ ದೇವಾಲಯ:’ಸಾಕುಪ್ರಾಣಿಗಳು’,ಡ್ರೋನ್‌ಗಳಿಗೆ ಅನುಮತಿ ಇಲ್ಲ: ಡ್ರೆಸ್ ಕೋಡ್ ಕಡ್ಡಾಯ ಆರ್.ಟಿ.ನಗರ ನಿವಾಸಿ ವಿನೋದ್ ಜ್ಯುವೆಲ್ಲರಿ ಶಾಪ್ ಮಾಲೀಕರಾಗಿದ್ದು, ಚಾಮರಾಜನಗರದ ಕನಕಗಿರಿ ಮಠಕ್ಕೆ ತೆರಳಿ ಪೀಠಾಧಿಪತಿಗಳ ಆಶೀರ್ವಾದ ಪಡೆದು ನಂತರ ಬೆಂಗಳೂರಿನ ಕಡೆಗೆ ಮಹೇಂದ್ರ … Continue reading ಬೆಂಗಳೂರು – ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ : 8 ಭಾರಿ ಕಾರು ಪಲ್ಟಿ ಹೊಡೆದರು ಬದುಕಿಳಿದ ಪ್ರಯಾಣಿಕರು