ಬೆಂಗಳೂರು – ಮೈಸೂರು ರಾಷ್ಟ್ರೀಯ ಹೆದ್ದಾರಿ ಮಾಡಿಸಿದ್ದು ನಾನು, ಮಹದೇವಪ್ಪ: ಸಿಎಂ ಸಿದ್ದರಾಮಯ್ಯ

ಮೈಸೂರು: ಬೆಂಗಳೂರು-ಮೈಸೂರು ರಾಷ್ಟ್ರೀಯ ಹೆದ್ದಾರಿ ಮಾಡಿಸಿದ್ದು ನಾನು ಮತ್ತು ಮಹಾದೇವಪ್ಪ. ಈಗ ಯಾರೋ ಬಂದು ಅದರ ಕ್ರೆಡಿಟ್ ತೆಗೆದುಕೊಳ್ಳುತ್ತಿದ್ದಾರೆ. ಆತನ ಹೆಸರು ಕೂಡ ನಾನು ಇಲ್ಲಿ ಹೇಳಲ್ಲ ಎಂಬುದಾಗಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಪರೋಕ್ಷವಾಗಿ ಮಾಜಿ ಸಂಸದ ಪ್ರತಾಪ್ ಸಿಂಹ ವಿರುದ್ಧ ವಾಗ್ಧಾಳಿ ನಡೆಸಿದರು. ಯುವ ಕಾಂಗ್ರೆಸ್ ಪದಾಧಿಕಾರಿಗಳ ಪದಗ್ರಹಣ ಹಾಗೂ “ಯುವ ಶಕ್ತಿ ಪ್ರತಿಜ್ಞೆ 2025” ಕಾರ್ಯಕ್ರಮದಲ್ಲಿ ನೂತನ ಪದಾಧಿಕಾರಿಗಳಿಗೆ ಅಭಿನಂದಿಸಿ ಮಾತನಾಡಿದರು. ಸಂಘ ಪರಿವಾರ ನಮ್ಮ ಸಂವಿಧಾನದಿಂದ ಜಾತ್ಯತೀತ ಮತ್ತು ಸಮಾಜವಾದವನ್ನು ತೆಗೆದು ಹಾಕಲು … Continue reading ಬೆಂಗಳೂರು – ಮೈಸೂರು ರಾಷ್ಟ್ರೀಯ ಹೆದ್ದಾರಿ ಮಾಡಿಸಿದ್ದು ನಾನು, ಮಹದೇವಪ್ಪ: ಸಿಎಂ ಸಿದ್ದರಾಮಯ್ಯ