ಬೆಂಗಳೂರು ಜನತೆಗೆ ಗಮನಕ್ಕೆ: ಈ ಮಾರ್ಗದಲ್ಲಿ ಹೊಸದಾಗಿ ‘BMTC ಬಸ್’ ಸಂಚಾರ ಆರಂಭ | BMTC Bus

ಬೆಂಗಳೂರು: ನಗರದ ಜನತೆಗೆ ಗುಡ್ ನ್ಯೂಸ್ ಎನ್ನುವಂತೆ ಹೊಸದಾಗಿ ಬಿಎಂಟಿಸಿ ಸಾರಿಗೆ ಬಸ್ ಸೌಲಭ್ಯವನ್ನು ಆರಂಭಿಸಲಾಗುತ್ತಿದೆ. ಈ ಕುರಿತಂತೆ ಪತ್ರಿಕಾ ಪ್ರಕಟಣೆಯಲ್ಲಿ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ ಮಾಹಿತಿ ನೀಡಿದ್ದು, ಸಂಸ್ಥೆಯು ಸಾರ್ವಜನಿಕ ಪ್ರಯಾಣಿಕರಿಗೆ ದಕ್ಷ, ವಿಶ್ವಾಸನೀಯ, ಆರಾಮದಾಯಕ ಹಾಗೂ ಮಿತವ್ಯಯಕರ ದರದಲ್ಲಿ ಉತ್ತಮ ಸಾರಿಗೆ ಸೌಲಭ್ಯವನ್ನು ಒದಗಿಸುತ್ತಿದೆ ಎಂದಿದೆ. ಬೆಂ.ಮ.ಸಾ.ಸಂಸ್ಥೆಯು ಸಾರ್ವಜನಿಕ ಪ್ರಯಾಣಿಕರ ಅನುಕೂಲಕ್ಕಾಗಿ ಹವಾನಿಯಂತ್ರಣ ರಹಿತ ಸೇವೆಯಲ್ಲಿ ನೂತನ ಮಾರ್ಗವನ್ನು ದಿನಾಂಕ  29.08.2024 ರಿಂದ ಪರಿಚಯಿಸಿದ್ದು, ವಿವರ ಕೆಳಕಂಡಂತಿದೆ: ಮಾರ್ಗ ಸಂಖ್ಯೆ ಎಲ್ಲಿಂದ ಎಲ್ಲಿಗೆ … Continue reading ಬೆಂಗಳೂರು ಜನತೆಗೆ ಗಮನಕ್ಕೆ: ಈ ಮಾರ್ಗದಲ್ಲಿ ಹೊಸದಾಗಿ ‘BMTC ಬಸ್’ ಸಂಚಾರ ಆರಂಭ | BMTC Bus