ಬೆಂಗಳೂರಲ್ಲಿ ಅಪರಾಧ ತಡೆಗೆ ಮಹತ್ವದ ಕ್ರಮ: ರಾತ್ರಿ ನಾಕಾಬಂದಿ, ಎಲ್ಲಾ ಪೊಲೀಸರು ಗಸ್ತು ಕಡ್ಡಾಯ
ಬೆಂಗಳೂರು: ನಗರದಲ್ಲಿ ರಾತ್ರಿ ವೇಳೆಯಲ್ಲಿ ನಡೆಯುತ್ತಿರುವಂತ ಅಪರಾಧ ತಡೆಗಾಗಿ ಮಹತ್ವದ ಕ್ರಮ ವಹಿಸಲಾಗಿದೆ. ಇದರ ಭಾಗವಾಗಿ ಎಲ್ಲಾ ಹಂತದ ಪೊಲೀಸರಿಗೆ ರಾತ್ರಿ ಗಸ್ತು ಕಡ್ಡಾಯಗೊಳಿಸಲಾಗಿದೆ. ಜೊತೆಗೆ ನಾಕಾಬಂದಿ ನಡೆಸುವಂತೆಯೂ ಬೆಂಗಳೂರು ನಗರ ಪೊಲೀಸ್ ಆಯುಕ್ತ ದಯಾನಂದ ಬಿ ತಿಳಿಸಿದ್ದಾರೆ. ಈ ಬಗ್ಗೆ ಮಾಹಿತಿ ನೀಡಿರುವಂತ ಅವರು, ನಗರದಲ್ಲಿ ರಾತ್ರಿ ವೇಳೆ ಅಪರಾಧಗಳನ್ನು ನಿಯಂತ್ರಿಸುವ ಸಲುವಾಗಿ ಎಲ್ಲಾ ವಿಭಾಗಗಳ ವ್ಯಾಪ್ತಿಯಲ್ಲಿ ಪರಿಣಾಮಕಾರಿಯಾಗಿ ನಾಕಾಬಂದಿ ಹಾಕುವುದಾಗಿ ತಿಳಿಸಿದರು. ನಗರದಲ್ಲಿ ಪೊಲೀಸರ ರಾತ್ರಿ ಗಸ್ತು ವ್ಯವಸ್ಥೆಯನ್ನು ಹೆಚ್ಚು ಪರಿಣಾಮಕಾರಿಯಾಗಿಸುವ ನಿಟ್ಟಿನಲ್ಲಿ ಅಪರಾಧ … Continue reading ಬೆಂಗಳೂರಲ್ಲಿ ಅಪರಾಧ ತಡೆಗೆ ಮಹತ್ವದ ಕ್ರಮ: ರಾತ್ರಿ ನಾಕಾಬಂದಿ, ಎಲ್ಲಾ ಪೊಲೀಸರು ಗಸ್ತು ಕಡ್ಡಾಯ
Copy and paste this URL into your WordPress site to embed
Copy and paste this code into your site to embed