ಬೆಂಗಳೂರಲ್ಲಿ ಬೆಚ್ಚಿ ಬೀಳಿಸೋ ಘಟನೆ: ಪ್ರೀತಿ ನಿರಾಕರಿಸಿದ್ದಕ್ಕೆ ಯುವತಿಯ ಬೈಕ್, ಕಾರುಗಳಿಗೆ ಬೆಂಕಿ ಇಟ್ಟ ಪಾಗಲ್ ಪ್ರೇಮಿ

ಬೆಂಗಳೂರು: ನಗರದಲ್ಲಿ ಬೆಚ್ಚಿ ಬೀಳಿಸುವಂತ ಘಟನೆಯೊಂದು ನಡೆದಿದೆ. ಪಾಗಲ್ ಪ್ರೇಮಿಯೊಬ್ಬ ಯುವತಿ ತನ್ನ ಪ್ರೀತಿ ನಿರಾಕರಿಸಿದಳು ಅಂತ ಆಕೆಯ ಬೈಕ್, ಕಾರಿಗೆ ಬೆಂಕಿ ಹಚ್ಚಿ ಹುಚ್ಚಾಟ ಮೆರೆದಿದ್ದಾನೆ. ಬೆಂಗಳೂರಿನ ಚನ್ನಮ್ಮನಕೆರೆ ಅಚ್ಚುಕಟ್ಟು ಪೊಲೀಸ್ ಠಾಣೆ ವ್ಯಾಪ್ತಿಯಲ್ಲೇ ಇಂತಹ ಘಟನೆ ನಡೆದಿದೆ. ರೌಡಿ ಶೀಟರ್ ಆಗಿದ್ದಂತ ರಾಹುಲ್ ಕಳೆದ 9 ವರ್ಷಗಳಿಂದ ಯುವತಿಯೊಬ್ಬಳನ್ನು ಪ್ರೀತಿಸುತ್ತಿದ್ದನು. ಆತನ ಹಿನ್ನಲೆ ಗೊತ್ತಿದ್ದರೂ ಯುವತಿ ರಾಹುಲ್ ಪ್ರೀತಿಸುತ್ತಿದ್ದಳು. ಆದರೇ ಕೆಲ ತಿಂಗಳಿಂದ ರಾಹುಲ್ ನಿಂದ ಅಂತರ ಕಾಯ್ದುಕೊಂಡಿದ್ದಳು. ಇಷ್ಟಕ್ಕೇ ಕೋಪಗೊಂಡಂತ ರಾಹುಲ್, ಪ್ರಿಯತಮೆ … Continue reading ಬೆಂಗಳೂರಲ್ಲಿ ಬೆಚ್ಚಿ ಬೀಳಿಸೋ ಘಟನೆ: ಪ್ರೀತಿ ನಿರಾಕರಿಸಿದ್ದಕ್ಕೆ ಯುವತಿಯ ಬೈಕ್, ಕಾರುಗಳಿಗೆ ಬೆಂಕಿ ಇಟ್ಟ ಪಾಗಲ್ ಪ್ರೇಮಿ