ಬೆಂಗಳೂರು ಅರಮನೆ TDR ಪ್ರಕರಣ: ರಾಜ್ಯ ಸರ್ಕಾರದಿಂದ ತುರ್ತು ವಿಚಾರಣೆ ಕೋರಿ ಸುಪ್ರೀಂ ಕೋರ್ಟ್ ಗೆ ಅರ್ಜಿ ಸಲ್ಲಿಕೆಗೆ ನಿರ್ಧಾರ

ಬೆಂಗಳೂರು: ಬೆಂಗಳೂರು ಅರಮನೆಯನ್ನು ವಶಪಡಿಸಿಕೊಂಡಿರುವ 1997ರ ಕಾಯ್ದೆಯ ಸಿಂಧುತ್ವವನ್ನು ಎತ್ತಿ ಹಿಡಿಯಲು ಸರ್ವೋಚ್ಛ ನ್ಯಾಯಾಲಯದ ಮುಂದೆ ಕರ್ನಾಟಕ ಸರ್ಕಾರ ಸಲ್ಲಿಸಿರುವ ಮೇಲ್ಮನವಿ ಅರ್ಜಿಯನ್ನು ತುರ್ತು ವಿಚಾರಣೆಗೆ ಕೈಗೆತ್ತಿಕೊಳ್ಳಬೇಕೆಂದು ಸಲ್ಲಿಸಲಾಗಿರುವ ಮಧ್ಯಂತರ ಅರ್ಜಿಯನ್ನು ಪರಿಗಣಿಸಬೇಕೆಂದು ಕೋರಲು ರಾಜ್ಯ ಸಚಿವ ಸಂಪುಟ ಇಂದು ನಿರ್ಧರಿಸಿದೆ. ಈ ಹಿಂದೆ ಮಾನ್ಯ ಉಚ್ಛ ನ್ಯಾಯಾಲಯ ಅನುಮೋದಿಸಿದ ಕರ್ನಾಟಕ ವಿಧಾನ ಮಂಡಲ ಅಂಗೀಕರಿಸಿದ ಅಧಿನಿಯಮವನ್ನು ಎತ್ತಿಹಿಡಿಯಲು 1997ರಲ್ಲಿ ಸರ್ಕಾರ ಸಲ್ಲಿಸಿರುವ ಮೇಲ್ಮನವಿಗಳನ್ನು ವಿಚಾರಣೆಗೆ ಕೈಗೆತ್ತಿಕೊಳ್ಳಲು ಈಗಾಗಲೇ ಮಧ್ಯಂತರ ಅರ್ಜಿಯನ್ನು ಸಲ್ಲಿಸಲಾಗಿದೆ ಎಂದು ಕಾನೂನು, ನ್ಯಾಯ, … Continue reading ಬೆಂಗಳೂರು ಅರಮನೆ TDR ಪ್ರಕರಣ: ರಾಜ್ಯ ಸರ್ಕಾರದಿಂದ ತುರ್ತು ವಿಚಾರಣೆ ಕೋರಿ ಸುಪ್ರೀಂ ಕೋರ್ಟ್ ಗೆ ಅರ್ಜಿ ಸಲ್ಲಿಕೆಗೆ ನಿರ್ಧಾರ