ಬೆಂಗಳೂರು ಜನತೆ ಗಮನಕ್ಕೆ: ಕಬ್ಬನ್ ಉದ್ಯಾನದ ಬಳಿ ಈ ಸ್ಥಳದಲ್ಲಿ ಮಾತ್ರ ‘ವಾಹನ ಪಾರ್ಕಿಂಗ್’ಗೆ ಅವಕಾಶ

ಬೆಂಗಳೂರು: ನಗರದ ಕೇಂದ್ರ ಭಾಗದಲ್ಲಿರುವಂತ ಕಬ್ಬನ್ ಪಾರ್ಕ್ ನಲ್ಲಿ ಪ್ರತಿ ಭಾನುವಾರ ಮತ್ತು ಹೈಕೋರ್ಟ್ ಕಾರ್ಯನಿರ್ವಹಿಸದೇ ಇರುವಂತ ದಿನಗಳಲ್ಲಿ ನಿರ್ಧಿಷ್ಟ ಪ್ರದೇಶದಲ್ಲಿ ವಾಹನಗಳ ಪಾರ್ಕಿಂಗ್ ಗೆ ಅವಕಾಶ ಕಲ್ಪಿಸಿದೆ. ಕಬ್ಬನ್‌ ಉದ್ಯಾನಕ್ಕೆ ಭೇಟಿ ನೀಡುವ ಸಾರ್ವಜನಿಕರಿಗೆ ಪ್ರತಿ ಭಾನುವಾರ ಹಾಗೂ ಹೈಕೋರ್ಟ್‌ ಕಾರ್ಯನಿರ್ವಹಿಸದೇ ಇರುವ ಶನಿವಾರದಂದು ಹಳೆಯ ಕೆಜಿಐಡಿ ಕಟ್ಟಡದ ಪಕ್ಕದಲ್ಲಿರುವ ಪಾರ್ಕಿಂಗ್‌ ಪ್ರದೇಶದಲ್ಲಿ ಬೆಳಗ್ಗೆ 6 ರಿಂದ ಸಂಜೆ 6.30ರ ವರೆಗೆ ವಾಹನ ನಿಲುಗಡೆಗೆ ಅವಕಾಶ ಕಲ್ಪಿಸಲಾಗಿದೆ. #CubbonPark pic.twitter.com/ON2GsuFNpB — DIPR Karnataka (@KarnatakaVarthe) … Continue reading ಬೆಂಗಳೂರು ಜನತೆ ಗಮನಕ್ಕೆ: ಕಬ್ಬನ್ ಉದ್ಯಾನದ ಬಳಿ ಈ ಸ್ಥಳದಲ್ಲಿ ಮಾತ್ರ ‘ವಾಹನ ಪಾರ್ಕಿಂಗ್’ಗೆ ಅವಕಾಶ