ಬೆಂಗಳೂರು : ‘BMTC’ ಬಸ್ ಅಲ್ಲಿ ಪ್ರಯಾಣಿಸುತ್ತಿದ್ದ ಪ್ರಯಾಣಿಕ ‘ಹೃದಯಾಘಾತ’ದಿಂದ ಸಾವು

ಬೆಂಗಳೂರು : ಬೆಂಗಳೂರಿನಲ್ಲಿ ಬಿಎಂಟಿಸಿ ಬಸ್ ನಲ್ಲಿ ಪ್ರಯಾಣಿಸುತ್ತಿದ್ದ ಸಂದರ್ಭದಲ್ಲಿ ಪ್ರಯಾಣಿಕರು ಒಬ್ಬರು ತೀವ್ರ ಹೃದಯಘಾತದಿಂದ ಕುಸಿದು ಬಿದ್ದು ಸಾವನ್ನಪ್ಪಿರುವ ಘಟನೆ ನಡೆದಿದೆ. ನಿಮ್ಮ ಕ್ರೆಡಿಟ್ ಕಾರ್ಡ್ ‘ಗಡುವು ದಿನಾಂಕ’ವನ್ನು ಬದಲಾಯಿಸುವುದು ಹೇಗೆ? RBI ನ ಇತ್ತೀಚಿನ ಮಾರ್ಗಸೂಚಿಗಳನ್ನು ಪರಿಶೀಲಿಸಿ ಕೃಷ್ಣ (60) ಮೃತಪಟ್ಟ ವ್ಯಕ್ತಿ ಎಂದು ಗುರುತಿಸಲಾಗಿದೆ. ಗುರುವಾರ ರಾತ್ರಿ 11 ಗಂಟೆಯ ಸುಮಾರಿಗೆ ಮೆಜೆಸ್ಟಿಕ್​ ಬಸ್​ ತಂಗುದಾಣದಲ್ಲಿ ಬಸ್ ಹತ್ತಿದ್ದ ಕೃಷ್ಣ, ನಂತರ ಬಸ್ ನವರಂಗ ಕಡೆಗೆ ಹೋಗುತ್ತಿದ್ದ ವೇಳೆ ಅವರಿಗೆ ತೀವ್ರ ಅರ್ಧವಾಗಿದೆ … Continue reading ಬೆಂಗಳೂರು : ‘BMTC’ ಬಸ್ ಅಲ್ಲಿ ಪ್ರಯಾಣಿಸುತ್ತಿದ್ದ ಪ್ರಯಾಣಿಕ ‘ಹೃದಯಾಘಾತ’ದಿಂದ ಸಾವು