ಬೆಂಗಳೂರು: ನಗರದ ಜನತೆಗೆ ಅನುಕೂಲ ಆಗುವ ನಿಟ್ಟಿನಲ್ಲಿ ಬಿಎಂಟಿಸಿಯಿಂದ ಹೊಸ ಮಾರ್ಗದಲ್ಲಿ ಬಸ್ ಸಂಚಾರವನ್ನು ಆರಂಭಿಸಿದೆ. ಈ ಮೂಲಕ ಜನತೆಗೆ ಅನುಕೂಲವನ್ನು ಕಲ್ಪಿಸಿದೆ.
ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯು ಸಾರ್ವಜನಿಕ ಪ್ರಯಾಣಿಕರಿಗೆ ದಕ್ಷ, ವಿಶ್ವಾಸನೀಯ, ಆರಾಮಧಾಯಕ ಹಾಗೂ ಮಿತವ್ಯಯಕರ ದರದಲ್ಲಿ ಉತ್ತಮ ಸಾರಿಗೆ ಸೌಲಭ್ಯವನ್ನು ಒದಗಿಸುತ್ತಿದೆ.
ಬೆಂ.ಮ.ಸಾ.ಸಂಸ್ಥೆಯು ಸಾರ್ವಜನಿಕ ಪ್ರಯಾಣಿಕರ ಅನುಕೂಲಕ್ಕಾಗಿ ಹವಾನಿಯಂತ್ರಣರಹಿತ ಸೇವೆಗಳಲ್ಲಿ ನೂತನ ಮಾರ್ಗವನ್ನು ದಿನಾಂಕ.27.06.2025 ರಿಂದ ಪರಿಚಯಿಸಿದ್ದು, ವಿವರ ಈ ಕೆಳಕಂಡಂತಿದೆ:
ಕ್ರ.ಸಂ ಮಾರ್ಗ ಸಂಖ್ಯೆ ಎಲ್ಲಿಂದ ಎಲ್ಲಿಗೆ ಮಾರ್ಗ ಬಸ್ಸುಗಳ ಸಂಖ್ಯೆ
01 180-ಎ ಕಾವಲ್ ಭೈರಸಂದ್ರ ಮೈಸೂರು ರಸ್ತೆ ಬಸ್ ನಿಲ್ದಾಣ ಮೇಖ್ರಿ ವೃತ್ತ, ಯಶವಂತಪುರ, ರಾಜಾಜಿನಗರ, ವಿಜಯನಗರ, ಅತ್ತಿಗುಪ್ಪೆ 06
ಸದರಿ ಮಾರ್ಗದ ವೇಳಾಪಟ್ಟಿ ವಿವರಗಳು ಈ ಕೆಳಗಿನಂತಿದೆ.
ಮಾರ್ಗ ಸಂಖ್ಯೆ: 180-ಎ
ಬಿಡುವ ವೇಳೆ
ಕಾವಲ್ ಭೈರಸಂದ್ರ
0445, 0505, 0525, 0545, 0630, 0700, 0720, 0740, 0800, 0830, 0910, 1150, 1400, 1420, 1440, 1500, 1530, 1610, 1645, 1705, 1725, 1745, 1820, 1905, 1945, 2005, 2015
ಮೈಸೂರು ರಸ್ತೆ ಬಸ್ ನಿಲ್ದಾಣ
0550, 0610, 0630, 0650, 0745, 0820, 0840, 0900, 0920, 0950, 1055, 1310, 1520, 1540, 1600, 1620, 1655, 1730, 1825, 1905, 1940, 2050, 2130
ಉದ್ಯೋಗಿಗಳೇ ಗಮನಿಸಿ : ಪ್ರತಿ ತಿಂಗಳು ನಿಮ್ಮ ಸಂಬಳದಿಂದ `PF’ ಕಡಿತಗೊಂಡರೆ ಸಿಗಲಿವೆ ಈ 7 ಪ್ರಯೋಜನಗಳು.!
Good News: ಬೆಂಗಳೂರು-ಗ್ವಾಲಿಯರ್ ನಡುವೆ ‘ಹೊಸ ಸಾಪ್ತಾಹಿಕ ಎಕ್ಸ್ಪ್ರೆಸ್ ರೈಲು’ ಸಂಚಾರ