ಬೆಂಗಳೂರು ಜನತೆ ಗಮನಕ್ಕೆ: ಇಂದು, ನಾಳೆ ಈ ಏರಿಯಾಗಳಲ್ಲಿ ಕರೆಂಟ್ ಇರಲ್ಲ | Power Cut

ಬೆಂಗಳೂರು: ಕೆಪಿಟಿಸಿಎಲ್ ವತಿಯಿಂದ ತುರ್ತು ನಿರ್ವಹಣಾ ಕಾಮಗಾರಿ ಹಿನ್ನೆಲೆಯಲ್ಲಿ 66/11ಕೆವಿ ವಿಡಿಯಾ ಉಪಕೇಂದ್ರ ವ್ಯಾಪ್ತಿಯಲ್ಲಿ ದಿನಾಂಕ 22.07.2025 (ಮಂಗಳವಾರ) ರಂದು ಬೆಳಗ್ಗೆ10:00 ಯಿಂದ ಸಂಜೆ 02:00 ಗಂಟೆವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ. ವಿನಾಯಕ ನಗರ, ವಿಕಾಸ್ ನಗರ, ಶೋಭಾ ಅಪರ್ಟ್ಮೆಂಟ್, 8 ನೇ ಮೈಲ್ ರಸ್ತೆ, ರಾಮಯ್ಯ ಲೇಔಟ್, ಹಾವನೂರು ಎಕ್ಸ್ಟೆನ್. ನಾರಾಯಣ ಲೇಔಟ್, ವಿಡಿಯಾ ಸ್ಕೂಲ್, ಕುವೆಂಪು ನಗರ, ವಿಡಿಯಾ ಬಸ್ ಸ್ಟಾಪ್, ರಿಲಯನ್ಸ್ ಫ್ರೆಶ್, ಮುನಿಕೊಂಡಪ್ಪ ಲೇಔಟ್, ಅಶೋಕ್ ನಗರ, ವಿದ್ಯಾ ನಗರ, … Continue reading ಬೆಂಗಳೂರು ಜನತೆ ಗಮನಕ್ಕೆ: ಇಂದು, ನಾಳೆ ಈ ಏರಿಯಾಗಳಲ್ಲಿ ಕರೆಂಟ್ ಇರಲ್ಲ | Power Cut