Crime News: ಬೆಂಗಳೂರು ಪೊಲೀಸರ ಭರ್ಜರಿ ಕಾರ್ಯಾಚರಣೆ: ಓರ್ವ ಮನೆಗಳ್ಳ ಅರೆಸ್ಟ್, ಚಿನ್ನಾಭರಣ ಸೀಜ್

ಬೆಂಗಳೂರು: ಬೆಂಗಳೂರು ನಗರ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿ ಓರ್ವ ಮನೆ ಕಳವು ಆರೋಪಿಯನ್ನು ಬಂಧಿಸಿದ್ದಾರೆ. ಬಂಧಿತ ಆರೋಪಿಯಿಂದ 556 ಗ್ರಾಂ ಚಿನ್ನಾಭರಣ, 1 ಕೆಜಿ 200 ಗ್ರಾಂ ಬೆಳ್ಳಿ ವಸ್ತುಗಳನ್ನು ವಶಕ್ಕೆ ಪಡೆದಿದ್ದಾರೆ. ಇದರ ಮೌಲ್ಯ 39.62 ಲಕ್ಷ ಎಂಬುದಾಗಿ ತಿಳಿದು ಬಂದಿದೆ. ಈ ಕುರಿತಂತೆ ಬೆಂಗಳೂರು ನಗರ ಪೊಲೀಸರಿಂದ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ಹಂಚಿಕೊಂಡಿದ್ದು,  ಹೆಣ್ಣೂರು ಪೊಲೀಸ್ ಠಾಣಾ ವ್ಯಾಪ್ತಿಯ ಚಳ್ಳಕೆರೆಯಲ್ಲಿ ವಾಸವಿರುವ ಪಿರಾದುದಾರರು ದಿನಾಂಕ:20/07/2024 ರಂದು ಹೆಣ್ಣೂರು ಪೊಲೀಸ್ ಠಾಣೆಯಲ್ಲಿ ದೂರನ್ನು ಸಲ್ಲಿಸಿರುತ್ತಾರೆ. … Continue reading Crime News: ಬೆಂಗಳೂರು ಪೊಲೀಸರ ಭರ್ಜರಿ ಕಾರ್ಯಾಚರಣೆ: ಓರ್ವ ಮನೆಗಳ್ಳ ಅರೆಸ್ಟ್, ಚಿನ್ನಾಭರಣ ಸೀಜ್