BREAKING: ಬೆಂಗಳೂರಲ್ಲಿ ನಾಳೆ, ನಾಡಿದ್ದು ಈ ಏರಿಯಾಗಳಲ್ಲಿ ‘ಮದ್ಯ ಮಾರಾಟ’ ನಿಷೇಧ: ನಗರ ಪೊಲೀಸ್ ಆಯುಕ್ತರ ಆದೇಶ | Liquor Sale Ban

ಬೆಂಗಳೂರು: 2024ನೇ ಸಾಲಿನ ಗಣೇಶ ಮೂರ್ತಿಗಳ ವಿಸರ್ಜನಾ ಕಾರ್ಯಕ್ರಮ ಮೆರವಣಿಯ ಹಿನ್ನಲೆಯಲ್ಲಿ ದಿನಾಂಕ 14-09-2024ರ ನಾಳೆ ಹಾಗೂ ದಿನಾಂಕ 15-09-2024ರ ನಾಡಿದ್ದು ಕೆಲ ಏರಿಯಾಗಳಲ್ಲಿ ಮದ್ಯ ಮಾರಾಟವನ್ನು ನಿಷೇಧಿಸಿ ಬೆಂಗಳೂರು ನಗರ ಪೊಲೀಸ್ ಆಯುಕ್ತ ಬಿ.ದಯಾನಂದ ಆದೇಶಿಸಿದ್ದಾರೆ. ಈ ಕುರಿತಂತೆ ಆದೇಶ ಹೊರಡಿಸಿರುವಂತ ಅವರು, ಬೆಂಗಳೂರು ನಗರ ಪೊಲೀಸ್ ಕಮೀಷನರೇಟ್ ವ್ಯಾಪ್ತಿಯಲ್ಲಿ 2024ನೇ ಸಾಲಿನ ಗಣೇಶ ಮೂರ್ತಿಗಳ ವಿಸರ್ಜನಾ ಕಾರ್ಯಕ್ರಮದ ಮೆರವಣಿಗೆಯ ಸಮಯದಲ್ಲಿ ಕೆಲವು ಕಿಡಿಗೇಡಿಗಳು ಮದ್ಯಪಾನದ ಅಮಲಿನಲ್ಲಿ ಕಾನೂನು ಮತ್ತು ಸುವ್ಯವಸ್ಥೆಗೆ ತೊಂದರೆ ಮಾಡಬಹುದಾದ ಸಾಧ್ಯತೆಗಳಿರುತ್ತವೆ. … Continue reading BREAKING: ಬೆಂಗಳೂರಲ್ಲಿ ನಾಳೆ, ನಾಡಿದ್ದು ಈ ಏರಿಯಾಗಳಲ್ಲಿ ‘ಮದ್ಯ ಮಾರಾಟ’ ನಿಷೇಧ: ನಗರ ಪೊಲೀಸ್ ಆಯುಕ್ತರ ಆದೇಶ | Liquor Sale Ban