BIG NEWS: ಬೆಂಗಳೂರಿನಲ್ಲಿ ಪೊಲೀಸ್ ಪೇದೆಯಿಂದ ನೀಚ ಕೃತ್ಯ: ಮನೆಬಿಟ್ಟು ಬಂದಿದ್ದ ಬಾಲಕಿಯ ಮೇಲೆ ಅತ್ಯಾಚಾರ

ಬೆಂಗಳೂರು: ಮನೆ ಬಿಟ್ಟು ಬಂದಿದ್ದಂತ ಬಾಲಕಿಯನ್ನು ಪುಸಲಾಯಿಸಿ ಕರೆದೊಯ್ದು, ಪೊಲೀಸ್ ಪೇದೆಯೊಬ್ಬ ಅತ್ಯಾಚಾರವೆಸಗಿ, ಹೀನಕೃತ್ಯ ನಡೆಸಿರೋ ಘಟನೆ, ನಗರದಲ್ಲಿ ನಡೆದಿದೆ. ಬೆಂಗಳೂರಿನ ಕೆಪಿ ಅಗ್ರಹಾರ ಠಾಣೆ ( KP Agrahara Police Station ) ವ್ಯಾಪ್ತಿಯಲ್ಲಿ ಪೋಷಕರೊಂದಿಗೆ ವಾಸವಾಗಿದ್ದಂತ ಬಾಲಕಿ, ಚಾಮರಾಜನಗರದ ಯುವಕನೊಬ್ಬನನ್ನು ಪ್ರೀತಿಸುತ್ತಿದ್ದ ಕಾರಣ, ಜುಲೈ.26ರಂದು ಮನೆಯನ್ನು ಬಿಟ್ಟು ಬಂದಿದ್ದಳು. ಅಲ್ಲಿಂದ ವಿಜಯನಗರಕ್ಕೆ ಹೋಗಿದ್ದಂತ ಬಾಲಕಿ, ಪಾರ್ಕ್ ಬಳಿಯಲ್ಲಿ ಓಡಾಡುತ್ತಿದ್ದಳು. ಗಮನಿಸಿ: ಮತದಾರರ ಪಟ್ಟಿ ತಯಾರಿಕೆ, ಪರಿಷ್ಕರಣೆ, ಅಗತ್ಯ ಬದಲಾವಣೆ ಪ್ರಕ್ರಿಯೆ ಆರಂಭ ಗೋವಿಂದರಾಜನಗರ ಠಾಣೆಯ … Continue reading BIG NEWS: ಬೆಂಗಳೂರಿನಲ್ಲಿ ಪೊಲೀಸ್ ಪೇದೆಯಿಂದ ನೀಚ ಕೃತ್ಯ: ಮನೆಬಿಟ್ಟು ಬಂದಿದ್ದ ಬಾಲಕಿಯ ಮೇಲೆ ಅತ್ಯಾಚಾರ