ಬೆಂಗಳೂರು: ಕಳವು ಮಾಡಿದಂತ ವಸ್ತುಗಳನ್ನು ರಿಕವರಿ ಮಾಡಿದ ನಂತ್ರ ಸಂಬಂಧ ಪಟ್ಟ ವಾರಸುದಾರರಿಗೆ ನೀಡಬೇಕಾಗಿದ್ದು ಪೊಲೀಸರ ಕರ್ತವ್ಯ. ಆದರೇ ಇಲ್ಲೊಬ್ಬ ಇನ್ಸ್ ಪೆಕ್ಟರ್ ಜಪ್ತಿ ಮಾಡಿದಂತ ವಸ್ತುಗಳನ್ನು ಮಾಲೀಕರಿಗೆ ಹಿಂದಿರುಗಿಸದೇ ದುರುಪಯೋಗ ಮಾಡಿಕೊಂಡಿದ್ದಾರೆ. ಈ ಕಾರಣದಿಂದಲೇ ಬೆಂಗಳೂರಲ್ಲಿ ಇನ್ಸ್ ಪೆಕ್ಟರ್ ಒಬ್ಬರ ವಿರುದ್ಧವೇ ಎಫ್ಐಆರ್ ದಾಖಲಾಗಿದೆ. ಬೆಂಗಳೂರಿನ ಜೆಪಿ ನಗರದ ಠಾಣೆಯಲ್ಲಿ ಪೊಲೀಸ್ ಇನ್ಸ್ ಪೆಕ್ಟರ್ ಆಗಿ ಈ ಹಿಂದೆ ಹಿತೇಂದ್ರ ಎಂ.ಎಸ್ ಎಂಬುವರು ಕರ್ತವ್ಯ ನಿರ್ವಹಿಸಿದ್ದರು. ಇಂತಹ ಪೊಲೀಸ್ ಇನ್ಸ್ ಪೆಕ್ಟರ್ ಕಳವು ಮಾಡಿದ್ದಂತ ಕೆಲ … Continue reading BREAKING: ಜಪ್ತಿ ಮಾಡಿದ್ದ ವಸ್ತು ವಾಪಾಸ್ ನೀಡದೇ ದುರುಪಯೋಗ: ಬೆಂಗಳೂರಲ್ಲಿ ಪೊಲೀಸ್ ಇನ್ಸ್ ಪೆಕ್ಟರ್ ವಿರುದ್ಧ FIR ದಾಖಲು
Copy and paste this URL into your WordPress site to embed
Copy and paste this code into your site to embed