ಬೆಂಗಳೂರು : ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಯಾವುದೇ ರೀತಿಯಾದಂತಹ ಅಹಿತಕರ ಘಟನೆ ನಡೆದಂತೆ ಮುನ್ನೆಚ್ಚರಿಕಾ ಕ್ರಮವಾಗಿ ಲೈಸೆನ್ಸ್ ಹೊಂದಿರುವಂತಹ ಗನ್ ಗಳನ್ನು ಹಿಂದಿರುಗಿಸುವಂತೆ ಪೊಲೀಸ್ ಅಧಿಕಾರಿಗಳು ಸಾರ್ವಜನಿಕರಿಗೆ ಸೂಚಿಸಿದ್ದರು. ಆದರೆ ಈ ವೇಳೆ ಪೊಲೀಸ್ರು ರೌಡಿಶೀಟರ್ ಗಳಿಗೂ ಗಣ ಲೈಸೆನ್ಸ್ ನೀಡಿರುವುದು ಬೆಳಕಿಗೆ ಬಂದಿದೆ.
BIG NEWS :ಭಾರತೀಯ ನೌಕಾಪಡೆಯ ‘ಸರ್ಜಿಕಲ್ ಸ್ಟ್ರೈಕ್’ : ಸೊಮಾಲಿಯಾ ಕರಾವಳಿಯಲ್ಲಿ 35 ಕಡಲ್ಗಳ್ಳರು ಸೆರೆ| Watch video
ವಿಷಯ ತಿಳಿಯುತ್ತಿದ್ದಂತೆ ರೌಡಿಶೀಟರ್ ಗಳಿಗೆ ಗನ್ ಲೈಸೆನ್ಸ್ ನೀಡಿದ ಪೊಲೀಸ್ ಅಧಿಕಾರಿಗಳಿಗೆ ಬೆಂಗಳೂರು ನಗರ ಪೊಲೀಸ್ ಪೊಲೀಸ ಅಧಿಕಾರಿಗಳಿಗೆ ತರಾಟೆ ತೆಗೆದುಕೊಂಡಿದ್ದಾರೆ. ಬೆಂಗಳೂರಿನ ರೌಡಿ ಶೀಟರ್ ಗಳಾದ ಅಶೋಕ ಅಡಿಗ ಸೇರಿದಂತೆ ಆರು ರೌಡಿಶೀಟರ್ ಬಳಿ ಲೈಸೆನ್ಸ್ ಹೊಂದಿರುವ ಗನ್ ಇವೆ. ಲೋಕಸಭಾ ಚುನಾವಣೆ ಹಿನ್ನೆಲೆ ಗನ್ ಗಳನ್ನು ಹಿಂದಿರುಗಿಸಲು ಇದೀಗ ಅವರಿಗೆ ಸೂಚನೆ ನೀಡಲಾಗಿದೆ.
ಲೋಕಸಭಾ ಚುನಾವಣೆ ಬಳಿಕ ಸಿಎಂ ಬದಲಾವಣೆ: ಗುಬ್ಬಿ ಶಾಸಕ ಎಸ್ ಆರ್ ಶ್ರೀನಿವಾಸ್ ಸ್ಪೋಟಕ ಹೇಳಿಕೆ
ಶಸ್ತ್ರಾಸ್ತ್ರಗಳ ಪರವಾನಿಗೆ ಹೊಂದಿದ್ದವರಿಗೆ ಪೊಲೀಸರು ಸೂಚನೆ ನೀಡಿದ್ದಾರೆ. ಇದೆ ವೇಳೆ ವೇಳೆ ರೌಡಿಶೀಟರ್ ಗಳ ಬಳಿಯೂ ಗನ್ ಇರುವುದು ಗೊತ್ತಾಗಿದೆ. ವಿಚಾರ ತಿಳಿದು ಅಧಿಕಾರಿಗಳಿಗೆ ಪೊಲೀಸ್ ಆಯುಕ್ತ ಬೀ.ದಯಾನಂದ ಕ್ಲಾಸ್ ತೆಗೆದುಕೊಂಡಿದ್ದಾರೆ.ಬೆಂಗಳೂರು ನಗರ ಪೊಲೀಸ್ ಆಯುಕ್ತ ಬೀದಯಾನಂದ್ ಪೊಲೀಸ್ ಅಧಿಕಾರಿಗಳಿಗೆ ತರಾಟೆ ತೆಗೆದುಕೊಂಡಿದ್ದಾರೆ ಎಂದು ತಿಳಿದು ಬಂದಿದೆ.