ಬೆಂಗಳೂರು: ನಾಗಮಂಗಲ ಗಲಭೆಯ ನಂತ್ರ ಪೊಲೀಸ್ ಇಲಾಖೆ ಬೆಂಗಳೂರಲ್ಲಿ ಅಂತಹ ಘಟನೆ ಮರುಕಳಿಸದಂತೆ ಎಚ್ಚರಿಕೆ ವಹಿಸಿದೆ. ಈ ಹಿನ್ನಲೆಯಲ್ಲೇ ಬೆಂಗಳೂರಲ್ಲಿ ಈದ್ ಮಿಲಾದ್ ಹಬ್ಬದ ಪ್ರಯುಕ್ತ ಸಾರ್ವಜನಿಕರು ಅನುಸರಿಸಬೇಕಾದಂತ ಮಾರ್ಗಸೂಚಿ ಕ್ರಮಗಳನ್ನು ಬಿಡುಗಡೆ ಮಾಡಿದೆ. ಈ ಕುರಿತಂತೆ ಪತ್ರಿಕಾ ಪ್ರಕಟಣೆಯಲ್ಲಿ ಬೆಂಗಳೂರು ನಗರ ಪೊಲೀಸ್ ಇಲಾಖೆಯಿಂದ ಮಾಹಿತಿ ನೀಡಲಾಗಿದ್ದು, ದಿನಾಂಕ:16/09/2024 ರಂದು ಬೆಂಗಳೂರು ನಗರಾದ್ಯಂತ ಮುಸ್ಲಿಮರು ಈದ್‌ಮಿಲಾದ್ ಹಬ್ಬವನ್ನು ಆಚರಿಸುವ ಪ್ರಯುಕ್ತ, ಮಸೀದಿಗಳಲ್ಲಿ ಪ್ರಾರ್ಥನೆ ಮುಗಿಸಿ ನಂತರ, ಮೆರವಣಿಗೆಯಲ್ಲಿ ಸ್ಥಬ್ಧ ಚಿತ್ರಗಳು, ಧ್ವನಿವರ್ಧಕಗಳನ್ನು ಉಪಯೋಗಿಸಿಕೊಂಡು, ನಡಿಗೆಯಲ್ಲಿ ವೈ.ಎಂ.ಸಿ.ಎ. … Continue reading BREAKING: ಬೆಂಗಳೂರಲ್ಲಿ ‘ಈದ್ ಮಿಲಾದ್’ ಹಬ್ಬಕ್ಕೆ ‘ಪೊಲೀಸ್ ಇಲಾಖೆ’ಯಿಂದ ಮಾರ್ಗಸೂಚಿ ಪ್ರಕಟ: ಈ ನಿಯಮಗಳ ಪಾಲನೆ ಕಡ್ಡಾಯ
Copy and paste this URL into your WordPress site to embed
Copy and paste this code into your site to embed