BIG NEWS: ಬೆಂಗಳೂರಲ್ಲಿ ಹೊಸ ವರ್ಷಾಚರಣೆಗೆ ಪೊಲೀಸ್ ಇಲಾಖೆಯಿಂದ ಮಾರ್ಗಸೂಚಿ ಪ್ರಕಟ: ಈ ನಿಯಮಗಳ ಪಾಲನೆ ಕಡ್ಡಾಯ

ಬೆಂಗಳೂರು: ನಗರದಲ್ಲಿ ಡಿಸೆಂಬರ್.31ರ ರಾತ್ರಿಯಂದು ಹೊಸ ವರ್ಷಾಚರಣೆಯನ್ನು ವಿಜೃಂಭಣೆಯಿಂದ ಜನರು ಆಚರಿಸುತ್ತಾರೆ. ಈ ವೇಳೆಯಲ್ಲಿ ಅಹಿತಕರ ಘಟನೆ ನಡೆಯದಂತೆ ಮುನ್ನಚ್ಚರಿಕೆ ಕ್ರಮವಾಗಿ ಪೊಲೀಸ್ ಇಲಾಖೆಯಿಂದ ಮಾರ್ಗಸೂಚಿ ಕ್ರಮಗಳನ್ನು ಪ್ರಕಟಿಸಲಾಗಿದೆ. ಈ ನಿಯಮಗಳನ್ನು ಪಾಲಿಸುವಂತೆ ಪೊಲೀಸ್ ಇಲಾಖೆ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದೆ. ಬೆಂಗಳೂರು ನಗರದ ಜನತೆ ಹೊಸ ವರ್ಷಾಚರಣೆಯನ್ನು ಅತ್ಯಂತ ಸಂಭ್ರಮದಿಂದ ಆಚರಣೆ ಮಾಡಲಿದ್ದು, ಈ ಸಂದರ್ಭದಲ್ಲಿ ಸಾರ್ವಜನಿಕರು. ಮಹಿಳೆಯರು ಮತ್ತು ಮಕ್ಕಳ ಸುರಕ್ಷತೆಯನ್ನು ಆದ್ಯತೆಯನ್ನಾಗಿ ಪರಿಗಣಿಸಿ, ನಗರದಾದ್ಯಂತ ಯಾವುದೇ ಅಹಿತಕರ ಘಟನೆಗಳಿಗೆ ಅವಕಾಶವಾಗದಂತೆ ಸೂಕ್ತ ಬಂದೋಬಸ್ತ್ ಏರ್ಪಡಿಸಿಕೊಂಡು, … Continue reading BIG NEWS: ಬೆಂಗಳೂರಲ್ಲಿ ಹೊಸ ವರ್ಷಾಚರಣೆಗೆ ಪೊಲೀಸ್ ಇಲಾಖೆಯಿಂದ ಮಾರ್ಗಸೂಚಿ ಪ್ರಕಟ: ಈ ನಿಯಮಗಳ ಪಾಲನೆ ಕಡ್ಡಾಯ